Webdunia - Bharat's app for daily news and videos

Install App

ಸಾಹಸಸಿಂಹ ವಿಷ್ಣುವರ್ಧನ್ ಆಧ್ಯಾತ್ಮಗುರು ಬನ್ನಂಜೆ ಗೋವಿಂದಾಚಾರ್ಯ ನಿಧನ

Webdunia
ಭಾನುವಾರ, 13 ಡಿಸೆಂಬರ್ 2020 (17:23 IST)
ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರಿಗೆ ಆಧ‍್ಯಾತ್ಮ ಗುರುವಾಗಿದ್ದ ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯ ಇಂದು ಉಡುಪಿಯಲ್ಲಿ ನಿಧನರಾಗಿದ್ದಾರೆ.

 

ಮದ್ವ ಸಿದ್ಧಾಂತದ ಪ್ರತಿಪಾದಕ, ಬರಹಗಾರ, ಚಿಂತಕರಾಗಿದ್ದ ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ನವರಸನಾಯಕ ಜಗ್ಗೇಶ್, ನಟ ಅನಿರುದ್ಧ್ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಜಿವಿ ಅಯ್ಯರ್ ನಿರ್ದೇಶನದ ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯ ಮುಂತಾದ ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಯಾ ಸಿನಿಮಾ ನಿರ್ಮಾಪಕನ ವಿರುದ್ಧ ಇದೆಂಥಾ ಆರೋಪ

ಹೆಣ್ಣು ಮಗುವಿನ ತಂದೆಯಾದ ಖುಷಿಯಲ್ಲಿ ನಿನಗಾಗಿ ಸೀರಿಯಲ್‌ನ ನಟ ರಿತ್ವಿಕ್ ಮಠದ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ಮುಂದಿನ ಸುದ್ದಿ
Show comments