Webdunia - Bharat's app for daily news and videos

Install App

ಬಿಬಿಕೆ 10: ಈ ವಾರ ಎಲಿಮಿನೇಟ್ ಆಗುವವರು ಯಾರು?

Webdunia
ಶನಿವಾರ, 25 ನವೆಂಬರ್ 2023 (12:04 IST)
Photo Courtesy: Twitter
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಈ ವಾರ ಮನೆಯಿಂದ ಹೊರಹೋಗಲು ಘಟಾನುಘಟಿಗಳೇ ನಾಮಿನೇಟ್ ಆಗಿದ್ದಾರೆ. ಹೀಗಾಗಿ ಮನೆಯಿಂದ ಈ ವಾರ ಹೊರಹೋಗುವವರು ಯಾರು ಎಂಬ ಕುತೂಹಲ ಮೂಡಿದೆ.

ಈ ವಾರ ನಾಮಿನೇಟ್ ಆದವರ ಪಟ್ಟಿಯಲ್ಲಿ ವರ್ತೂರು ಸಂತೋಷ್, ಮೈಕಲ್ ಮತ್ತು ಕಾರ್ತಿಕ್ ಹೊರತಾಗಿ ಉಳಿದೆಲ್ಲಾ 9 ಸದಸ್ಯರು ನಾಮಿನೇಟ್ ಆಗಿದ್ದರು. ಈ ಪಟ್ಟಿಯಲ್ಲಿ ವಿನಯ್, ಸಂಗೀತಾ, ಸ್ನೇಹಿತ್, ನಮ್ರತಾ ಸೇರಿದಂತೆ ಘಟಾನುಘಟಿಗಳೇ ಇದ್ದಾರೆ.

ನೀತೂ ಈ ವಾರ ಮನೆಯಿಂದ ಹೊರಹೋಗಬಹುದು ಎಂದು ಎಲ್ಲರೂ ಊಹಿಸಿದ್ದರು. ಆದರೆ ನೀತೂ ಈ ವಾರದ ಕ್ಯಾಪ್ಟನ್ ಆಗಿ ಆಯ್ಕೆಯಾಗಿರುವುದರಿಂದ ಎಲಿಮಿನೇಷನ್ ನಿಂದ ಬಚಾವ್ ಆಗಿದ್ದಾರೆ.

ಸಂಗೀತಾ ಈ ವಾರ ಮನೆಯಿಂದ ಹೊರಹೋಗಲು ಬಯಸುವುದಾಗಿ ಹೇಳಿ ವೀಕ್ಷಕರ ಆಕ್ರೋಶಕ್ಕೆ ಗುರಿಯಾಗಿದ್ದರು. ಅವರು ಎಲಿಮಿನೇಟ್ ಆದರೂ ಅಚ್ಚರಿಯಿಲ್ಲ. ಆದರೆ ಮೈಕಲ್ ಮೇಲೂ ತೂಗಗುತ್ತಿಯಿದೆ. ಕಿಚ್ಚನ ಜೊತೆಗಿನ ಮಾತುಕತೆಯಲ್ಲಿ ಈ ವಾರ ಸಂಗೀತಾ, ಜೈಲಿನಿಂದ ಹೊರಹೋದ ವರ್ತೂರು ಸಂತೋಷ್ ಗೆ ಕ್ಲಾಸ್ ತೆಗೆದುಕೊಳ್ಳುವ ಎಲ್ಲಾ ಸಾಧ‍್ಯತೆಗಳೂ ಇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸೌಂದರ್ಯ ಶೆಟ್ಟಿ, ಇದು ಆಸೀಯಾ ಕಣ್ಣೀರಿನ ಶಾಪ ಎಂದು ಭಾರೀ ಟ್ರೋಲ್‌

ಇರುಮುಡಿ ಸಕ್ಸಸ್ ಬಳಿಕ ನಟ ರವಿತೇಜ ಹಾವಭಾವವೇ ಬದಲಾಯ್ತು.. ಏನು ಓವರ್ ಆಕ್ಟಿಂಗ್ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments