Webdunia - Bharat's app for daily news and videos

Install App

ಬಿಬಿಕೆ10: ದೊಡ್ಮನೆಗೆ ಎಂಟ್ರಿ ಕೊಟ್ಟ ಬ್ರಹ್ಮಾಂಡ ಗುರೂಜಿ

Webdunia
ಸೋಮವಾರ, 20 ನವೆಂಬರ್ 2023 (09:30 IST)
Photo Courtesy: Twitter
ಬೆಂಗಳೂರು: ಬಿಗ್ ಬಾಸ್ ಕನ್ನಡ 10 ರಲ್ಲಿ ಈ ವಾರ ವಿಶೇಷ ಅತಿಥಿ ಮನೆಯೊಳಗೆ ಪ್ರವೇಶ ಮಾಡುತ್ತಿದ್ದಾರೆ. ಅವರ ಪ್ರವೇಶ ಮನೆ ಮಂದಿಗೆ ಮಾತ್ರವಲ್ಲ, ವೀಕ್ಷಕರಿಗೂ ಮಸ್ತ್ ಮಜಾ ಕೊಡುವುದು ಖಂಡಿತಾ.

ಬಿಗ್ ಬಾಸ್ ಕನ್ನಡ ಸೀಸನ್ 1 ರ ಸ್ಪರ್ಧಿಯಾಗಿದ್ದ ಬ್ರಹ್ಮಾಂಡ ಗುರೂಜಿ ಈ ವಾರ ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಎಂಟ್ರಿಕೊಟ್ಟಿದ್ದಾರೆ.  ತಮ್ಮ ಟ್ರೇಡ್ ಮಾರ್ಕ್ ಮುಂಡಾ ಮುಚ್ತು ಎನ್ನುತ್ತಲೇ ಮನೆಯೊಳಗೆ ಕಾಲಿಟ್ಟ ಗುರೂಜಿ ತಮ್ಮದೇ ಶೈಲಿಯಲ್ಲಿ ಈ ವಾರ ಮನೆ ಸದಸ್ಯರನ್ನು ಆಟವಾಡಿಸಲಿದ್ದಾರೆ!

ಬ್ರಹ್ಮಾಂಡ ಗುರೂಜಿ ಎಂದರೆ ಅವರಿಗೆ ಅವರದ್ದೇ ಆದ ಅಭಿಮಾನಿ ಬಳಗವಿದೆ. ಅವರು ಸೀರಿಯಸ್ ಆಗಿ ಮಾತನಾಡುತ್ತಿದ್ದರೂ ನೋಡುಗರಿಗೆ ಅದು ತಮಾಷೆ ಎನಿಸುತ್ತದೆ. ಹೀಗಾಗಿಯೇ ವೀಕ್ಷಕರಿಗೆ ಎಂಟರ್ ಟೈನ್ ಮೆಂಟ್ ಕೊಡಲು ಈ ಬಾರಿ ಬಿಗ್ ಬಾಸ್ ಗುರೂಜಿಯನ್ನೇ ಮನೆಯೊಳಗೆ ಕರೆಸಿಕೊಂಡಿದ್ದಾರೆ. ಅವರು ಯಾವ ರೀತಿ ಮನೆಯ ಸದಸ್ಯರಿಗೆ ಟಾಸ್ಕ್ ಕೊಟ್ಟು ಮನರಂಜನೆ ನೀಡಲಿದ್ದಾರೆ ಎಂದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಬೇಲ್ ಕ್ಯಾನ್ಸಲ್: ನಟಿ ರಮ್ಯಾ ಫುಲ್ ಖುಷಿ

ಬೇಲ್ ಕ್ಯಾನ್ಸಲ್ ಆಗುವಾಗ ಪವಿತ್ರಾ ಗೌಡ ಮನೆಯಲ್ಲಿದ್ದರೆ, ದರ್ಶನ್ ಎಲ್ಲಿ ಹೋದ್ರು

ದರ್ಶನ್ ಮತ್ತೆ ಯಾವ ಜೈಲಿಗೆ ಹೋಗ್ತಾರೆ ಇಲ್ಲಿದೆ ಮಾಹಿತಿ

Actor Darshan: ಕಾನೂನಿಗಿಂತ ಯಾರೂ ದೊಡ್ಡವರಲ್ಲ: ದರ್ಶನ್ ಬಗ್ಗೆ ಕೋರ್ಟ್ ಹೇಳಿದ್ದೇನು

Darshan Thoogudeepa: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್: ಮತ್ತೆ ಜೈಲಿಗೆ ದಾಸ

ಮುಂದಿನ ಸುದ್ದಿ
Show comments