Webdunia - Bharat's app for daily news and videos

Install App

BBK11: ದೊಡ್ಮನೆಯಿಂದ ಹೊರಬಿದ್ದ ಮಾನಸಾ, ಕಾರಣ ಏನು ಗೊತ್ತಾ

Sampriya
ಭಾನುವಾರ, 27 ಅಕ್ಟೋಬರ್ 2024 (13:04 IST)
ಬೆಂಗಳೂರು: ಬಿಗ್‌ಬಾಸ್‌ ಸೀಸನ್ 11ರಲ್ಲಿ ಭಾರೀ ನಿರೀಕ್ಷೆ ಹುಟ್ಟು ಹಾಕಿದ್ದ ಮಾನಸಾ ಅವರ ಆಕ್ರಮಣಕಾರಿ ವರ್ತನೆಗೆ ಜನರು ಅಸಮಾಧಾನ ಹೊರಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಮಾನಸ ಅವರ ನಡವಳಿಕೆಗೆ ಜನರು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ಈ ವೀಕೆಂಡ್‌ ನಡೆಸಲು ದೊಡ್ಮನೆಗೆ ಎಂಟ್ರಿ ಕೊಟ್ಟ ಯೋಗರಾಜ್ ಭಟ್ ಅವರು ಕೂಡಾ ಹೊರಗಿನ ಜನರ ಅಭಿಪ್ರಾಯವನ್ನು ಪರೋಕ್ಷವಾಗಿ ಮಾನಸಾಗೆ ತಿಳಿಸಿದ್ದಾರೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಪ್ರಕಾರ ಮಾನಸಾ ಅವರೇ ಈ ವಾರ ಎಲಿಮಿನೇಟ್ ಆಗಿದ್ದಾರೆ.

ಬಿಗ್‌ಬಾಸ್‌ನಲ್ಲಿ ಗಂಡುಬೀರಿಯ ರೀತಿಯಲ್ಲಿ ವರ್ತಿಸುತ್ತಿದ್ದ ಮಾನಸ, ಚಿಕ್ಕ ವಿಚಾರಕ್ಕೂ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದರು. ಇದು ಬಿಗ್‌ಬಾಸ್‌ ಪ್ರಿಯರಿಗೆ ಕಿರಿಕಿರಿ ಉಂಟು ಮಾಡುತ್ತಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಮುಂದಿನ ಸುದ್ದಿ
Show comments