BBK12: ಗಂಡನಿಂದ ವಿಚ್ಛೇದನ ಪಡೆಯಲು ನಿಜ ಕಾರಣವೇನೆಂದು ಹೇಳಿದ ಜಾನ್ವಿ

Krishnaveni K
ಬುಧವಾರ, 1 ಅಕ್ಟೋಬರ್ 2025 (09:33 IST)
Photo Credit: X
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ರಲ್ಲಿ ಸ್ಪರ್ಧಿಯಾಗಿರುವ ನಿರೂಪಕಿ, ನಟಿ ಜಾನ್ವಿ ತಮ್ಮ ದಾಂಪತ್ಯ ಮುರಿದು ಬೀಳಲು ನಿಜವಾದ ಕಾರಣವೇನೆಂದು ಓಪನ್ ಆಗಿ ಹೇಳಿದ್ದಾರೆ.

ಸಹ ಸ್ಪರ್ಧಿ ಮಲ್ಲಮ್ಮನ ಜೊತೆ ಜಾನ್ವಿ ಮುಕ್ತವಾಗಿ ಈ ವಿಚಾರ ಹಂಚಿಕೊಂಡಿದ್ದಾರೆ. ಇದುವರೆಗೆ ಹಲವು ಸಂದರ್ಶನಗಳಲ್ಲಿ ಜಾನ್ವಿ ವಿಚ್ಛೇದನದ ಬಗ್ಗೆ ಮಾತನಾಡಿದ್ದು ಇದೆ. ಆದರೆ ನಿಜ ಕಾರಣವೇನೆಂದು ಹೇಳಿರಲಿಲ್ಲ. ಯಾವುದೋ ಒಂದು ಸಂದರ್ಭದಲ್ಲಿ ಸಾಧ್ಯವೇ ಇಲ್ಲ ಎಂದಾಗ ದೂರವಾದೆವು ಎನ್ನುತ್ತಿದ್ದರು.

ಆದರೆ ಇದೀಗ ಬಿಗ್ ಬಾಸ್ ಮನೆಯಲ್ಲಿ ನಿಜ ಕಾರಣವನ್ನು ತಿಳಿಸಿದ್ದಾರೆ. ಮಲ್ಲಮ್ಮನ ಜೀವನದ ಬಗ್ಗೆ ಮಾತನಾಡುವಾಗ ಜಾನ್ವಿ ತಮ್ಮ ಮದುವೆ ಬಗ್ಗೆ ಹೇಳಿಕೊಂಡಿದ್ದಾರೆ. ಆಗ ಮಲ್ಲಮ್ಮ ನಿಮ್ಮ ಪತಿ ಏನು ಮಾಡುತ್ತಾರೆ ಎಂದು ಕೇಳಿದ್ದಾರೆ. ಅದಕ್ಕೆ ಜಾನ್ವಿ ನಾವಿಬ್ಬರೂ ದೂರವಾಗಿದ್ದೇವೆ ಎಂದಿದ್ದಾರೆ. ಆಗ ಮಲ್ಲಮ್ಮ ಹಾಗೆಲ್ಲಾ ಗಂಡನನ್ನು ಬಿಡಬಾರದು ಎಂದು ಬುದ್ಧಿ ಹೇಳಿದ್ದಾರೆ.

ಇದಕ್ಕೆ ಜಾನ್ವಿ ನಾನು ಸುಮ್ಮನೇ ಬಿಡಲಿಲ್ಲ. ನಾನು ಜೊತೆಯಲ್ಲಿಇರುವಾಗಲೇ ಅವರಿಗೆ ಬೇರೆ ಮದುವೆಯಾಗಿ ಮಗು ಆಗಿತ್ತು. ಅದಕ್ಕೆ ಬಿಟ್ಟಿದ್ದು’ ಎಂದು ನಿಜ ಕಾರಣ ತಿಳಿಸಿದ್ದಾರೆ. ಇದೀಗ ಜಾನ್ವಿ ತಮ್ಮ ಮಗನೊಂದಿಗೆ ಸ್ವತಂತ್ರವಾಗಿ ಬದುಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments