Daily Horoscope
✕

BBK13: ಮಂಜನಿಗೆ ಸಿಕ್ಕ ನ್ಯಾಯ ಬೇರೆಯವರಿಗೆ ಯಾಕಿಲ್ಲ: ಬಿಗ್ ಬಾಸ್ ವಿರುದ್ಧ ಪ್ರೇಕ್ಷಕರ ಆಕ್ರೋಶ

ಕೃಷ್ಣವೇಣಿ ಕೆ
ಸೋಮವಾರ, 9 ನವೆಂಬರ್ 2026 (11:02 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13 ರಲ್ಲಿ ದುರ್ವರ್ತನೆಗಾಗಿ ಮನೆಯಿಂದ ಹೊರಬಿದ್ದಿದ್ದ ಮಂಜುನಾಥ್ (ಮಂಜ) ವಾಪಸ್ ಆಗಿದ್ದಾರೆ. ಇದಕ್ಕೆ ವೀಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ನಿನ್ನೆ ಕಿಚ್ಚ ಸುದೀಪ್ ನಡೆಸಿಕೊಡುವ ಸಂಡೇ ಎಪಿಸೋಡ್ ನೋಡಿ ಪ್ರೇಕ್ಷಕರಿಗೆ ಅಚ್ಚರಿಯಾಗಿತ್ತು. ಯಾಕೆಂದರೆ ಈ ಹಿಂದೆ ದುರ್ವರ್ತನೆ ತೋರಿದ್ದಕ್ಕೆ ಮನೆಯಿಂದ ಹೊರ ಕಳುಹಿಸಲಾಗಿದ್ದ ಮಂಜನನ್ನು ವಾಪಸ್ ಮನೆಗೆ ಕಳುಹಿಸಲು ನಿರ್ಧರಿಸಲಾಗಿದೆ.

ಮನೆಯಲ್ಲಿ ಅಸಭ್ಯ ಪದ ಬಳಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಹೊರ ಕಳುಹಿಸಲಾಗಿತ್ತು. ಇದಾಗಿ ನಾಲ್ಕು ವಾರಗಳ ನಂತರ ಈಗ ಮತ್ತೆ ಅವರನ್ನು ಶೋಗೆ ವಾಪಸ್ ಕರೆಸಿಕೊಳ‍್ಳಲಾಗಿದೆ. ಅದೂ ಈ ಸೀಸನ್ ಮುಗಿಸಲು ಇನ್ನೇನು ಕೆಲವೇ ವಾರವಿರುವಾಗ ಎವಿಕ್ಟ್ ಆಗಿದ್ದ ಸ್ಪರ್ಧಿಯನ್ನು ಮರಳಿ ಕರೆಸುವ ಅಗತ್ಯವೇನಿತ್ತು ಎಂದು ಹಲವರು ಪ್ರಶ್ನೆ ಮಾಡಿದ್ದಾರೆ.

ಹಾಗಿದ್ದರೆ ಈ ಹಿಂದೆ ಇದೇ ರೀತಿ ದುರ್ವರ್ತನೆ ತೋರಿದ್ದ ಜಗದೀಶ್, ಹುಚ್ಚ ವೆಂಕಟ್ ಗೆ ಯಾಕೆ ಎರಡನೇ ಅವಕಾಶ ನೀಡಿಲ್ಲ. ಮಂಜನಿಗೆ ಮಾತ್ರ ಯಾಕೆ ಈ ವಿಶೇಷ ರಿಯಾಯಿತಿ ಎಂದು ಪ್ರೇಕ್ಷಕರು ಪ್ರಶ್ನೆ ಮಾಡಿದ್ದಾರೆ. ಆದರೆ ಮಂಜನ ಅಭಿಮಾನಿಗಳಿಗೆ ಮಾತ್ರ ಈ ನಿರ್ಧಾರದಿಂದ ಭಾರೀ ಖುಷಿಯಾಗಿದೆ.

Related News

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಮುಂದಿನ ಸುದ್ದಿ
Show comments