ಬಿಬಿಕೆ9: ಅರುಣ್ ಸಾಗರ್ ನಿಜವಾದ ಎಂಟರ್ ಟೈನರ್ ಎಂದ ವೀಕ್ಷಕರು

Webdunia
ಗುರುವಾರ, 29 ಸೆಪ್ಟಂಬರ್ 2022 (08:10 IST)
ಬೆಂಗಳೂರು: ಬಿಗ್ ಬಾಸ್ ಮೊದಲನೇ ಸೀಸನ್ ನಲ್ಲಿ ರನ್ನರ್ ಅಪ್ ಆಗಿದ್ದ ಅರುಣ್ ಸಾಗರ್ ಇದೀಗ ಬಿಗ್ ಬಾಸ್ ಕನ್ನಡ 9 ನೇ ಸೀಸನ್ ನಲ್ಲಿಯೂ ಪ್ರವೀಣರಾಗಿ ಮನೆಯೊಳಗೆ ಪ್ರವೇಶಿಸಿದ್ದಾರೆ.

ಅರುಣ್ ಸಾಗರ್ ಮೊದಲ ಸೀಸನ್ ನಲ್ಲಿಯೇ ವೀಕ್ಷಕರಿಗೆ ಭರ್ಜರಿ ಮನರಂಜನೆ ಒದಗಿಸಿದ್ದರು. ಅವರು ಗೆಲ್ಲಬಹುದು ಎಂಬುದು ಹಲವರ ಲೆಕ್ಕಾಚಾರವಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ವಿಜಯ್ ರಾಘವೇಂದ್ರ ಗೆದ್ದರು.

ಇದೀಗ ಮನೆಯೊಳಗೆ ಪ್ರವೇಶಿಸಿರುವ ಮೊದಲನೇ ದಿನದಿಂದಲೂ ಅರುಣ್ ಸಾಗರ್ ಹಿರಿಯಣ್ಣನಂತೆ ನವಾಜ್ ಗೆ ಬುದ್ಧಿ ಹೇಳುತ್ತಾ, ಹಾಡು, ತಮಾಷೆ, ಡ್ರಾಮಾ ಮೂಲಕ ವೀಕ್ಷಕರು, ಮನೆಯವರಿಗೂ ಮನರಂಜನೆ ಒದಗಿಸುತ್ತಿದ್ದಾರೆ. ಇದನ್ನು ನೋಡಿ ನೆಟ್ಟಿಗರು ಈ ಶೋನಲ್ಲಿ ಟ್ರೂ ಎಂಟರ್ ಟೈನರ್ ಎಂದರೆ ಅರುಣ್ ಸಾಗರ್ ಎನ್ನುತ್ತಿದ್ದಾರೆ. ಅದಕ್ಕೆ ತಕ್ಕಂತೆ ಮನೆಯವರೂ ಅವರ ಬಗ್ಗೆ ಒಲವು ಹೊಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments