ಬಿಬಿಕೆ9: ನನಗೆ ಒಂದೇ ಮಗು ಸಾಕು ಎಂದ ಮಯೂರಿಗೆ ಅರುಣ್ ಸಾಗರ್ ಕೊಟ್ಟ ಸಲಹೆ ಏನು?

Webdunia
ಶನಿವಾರ, 1 ಅಕ್ಟೋಬರ್ 2022 (08:30 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ನಿನ್ನೆ ಮನೆಯ ಸದಸ್ಯರು ಎಷ್ಟು ಮಕ್ಕಳು ಬೇಕು ಎನ್ನುವ ಬಗ್ಗೆ ತಮಾಷೆಯಾಗಿ ಮಾತನಾಡುತ್ತಿದ್ದರು.

ಮಯೂರಿ ತಮ್ಮ ಮಗನ ಬಗ್ಗೆ ಹೇಳುತ್ತಾ ನನಗೆ ಒಂದಕ್ಕೇ ಸಾಕಾಗಿದೆ. ನನಗೆ ಒಂದೇ ಮಗು ಸಾಕು ಎಂದು ದೃಢವಾಗಿದ್ದೇನೆ. ಎಲ್ಲರೂ ಹೇಳ್ತಾರೆ ಒಂದು ಮಗು ದೊಡ್ಡದಾದ ಮೇಲೆ ಇನ್ನೊಂದು ಬೇಕು ಅನಿಸುತ್ತೆ. ಆದ್ರೆ ನಾನು ಕನ್ ಫರ್ಮ್ ಆಗಿದ್ದೀನಿ ಎಂದರು.

ಇದಕ್ಕೆ ಪಕ್ಕದಲ್ಲೇ ಕೂತಿದ್ದ ಅರುಣ್ ಸಾಗರ್ ಮಯೂರಿ ಕಾಲೆಳೆದಿದ್ದು, ಬಿಗ್ ಬಾಸ್ ಮನೆಯಿಂದ ಹೋದ ಮೇಲೆ ಇನ್ನೊಂದು ಮಗುವಿಗೆ ಪ್ಲ್ಯಾನ್ ಮಾಡಿ. ನಮ್ಮ ಅಜ್ಜಿ ಎಲ್ಲಾ ಏಳು-ಎಂಟು ಹೆತ್ತಿದ್ದರು ಎಂದು ತಮಾಷೆ ಮಾಡುತ್ತಾರೆ. ಇದಕ್ಕೆ ನೇಹಾ ಗೌಡ ಕೂಡಾ ಧ‍್ವನಿಗೂಡಿಸುತ್ತಾರೆ. ನಮ್ಮ ಅಜ್ಜಿಯೂ ಏಳು ಹೆತ್ತಿದ್ದರು ಎಂದು. ಈ ರೀತಿ ಮನೆ ಮಂದಿಯೆಲ್ಲಾ ಕೂತು ಮಕ್ಕಳ ಬಗ್ಗೆ ಗಂಭೀರವಾದ ಚರ್ಚೆಯನ್ನೇ ಮಾಡುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ

ಟಿವಿಕೆ ರಾಲಿಯಲ್ಲಿ ಕಾಲ್ತುಳಿತ: ವಿಜಯ್ ಫ್ಯಾನ್ಸ್ ದೂರುತ್ತಿರುವುದು ಈಗ ಇವರನ್ನೇ

BIG BOSS: ಬಿಗ್‌ಬಾಸ್ ಮನೆಯಲ್ಲಿ‌ ಎರಡೆರಡೂ ಕಂಡು ಶಾಕ್ ಆದ ಕಿಚ್ಚ ಸುದೀಪ್

BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ

BBK12: ಬಿಗ್ ಬಾಸ್ ಪ್ರವೇಶಿಸಲಿರುವ 14 ಸ್ಪರ್ಧಿಗಳು ಇವರೇ

ಮುಂದಿನ ಸುದ್ದಿ
Show comments