Webdunia - Bharat's app for daily news and videos

Install App

ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಮಕ್ಕಳು, ಮಯೂರಿ ಕಣ್ಣೀರು

Webdunia
ಶುಕ್ರವಾರ, 14 ಅಕ್ಟೋಬರ್ 2022 (09:20 IST)
Photo Courtesy: Twitter
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ಗೆ ಮಕ್ಕಳು ಎಂಟ್ರಿಕೊಟ್ಟಿದ್ದಾರೆ. ಮಕ್ಕಳ ಜೊತೆ ಸ್ಪರ್ಧಿಗಳು ಮಕ್ಕಳಾಗಿ ಕಾಲ ಕಳೆದಿದ್ದಾರೆ.

ನನ್ನಮ್ಮ ಸೂಪರ್ ಸ್ಟಾರ್ ಸೀಸನ್ 2 ಶುರುವಾಗುತ್ತಿದ್ದು, ಈ ಸೀಸನ್ ನ ಮಕ್ಕಳನ್ನು ಬಿಗ್ ಬಾಸ್ ಮನೆಗೆ ಅತಿಥಿಗಳಾಗಿ ಬಿಡಲಾಗಿದೆ. ಮಕ್ಕಳನ್ನು ನೋಡುತ್ತಿದ್ದಂತೇ ಬಿಗ್ ಬಾಸ್ ಸದಸ್ಯರು ಕುಣಿದಾಡಿ ಬಿಟ್ಟರು.

ಇನ್ನು, ನಟಿ ಮಯೂರಿ ಅಂತೂ ಮಕ್ಕಳನ್ನು ನೋಡಿ ತಮ್ಮ ಮಗನನ್ನೇ ನೆನೆದು ತಬ್ಬಿ ಕಣ್ಣೀರು ಹಾಕಿದರು. ಅರುಣ್ ಸಾಗರ್, ಆರ್ಯವರ್ಧನ್ ಗುರೂಜಿ, ಅನುಪಮಾ ಗೌಡ ಸೇರಿದಂತೆ ಎಲ್ಲಾ ಸ್ಪರ್ಧಿಗಳು ಮಕ್ಕಳೊಂದಿಗೆ ಕುಣಿದು ಮಸ್ತ್ ಮಜಾ ಮಾಡಿದ್ದಾರೆ. ಈ ಮಜವಾದ ಎಪಿಸೋಡ್ ಇಂದು ಪ್ರಸಾರವಾಗಲಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಬಿಡುಗಡೆ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ರಿಂದ ಬಿಗ್ ಶಾಕ್

ಹಿರಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ

ಟಿವಿಕೆ ರಾಲಿಯಲ್ಲಿ ಕಾಲ್ತುಳಿತ: ವಿಜಯ್ ಫ್ಯಾನ್ಸ್ ದೂರುತ್ತಿರುವುದು ಈಗ ಇವರನ್ನೇ

BIG BOSS: ಬಿಗ್‌ಬಾಸ್ ಮನೆಯಲ್ಲಿ‌ ಎರಡೆರಡೂ ಕಂಡು ಶಾಕ್ ಆದ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments