Webdunia - Bharat's app for daily news and videos

Install App

ಬಿಗ್ ಬಾಸ್ ನಿಂದ ಈ ವಾರ ಎಲಿಮಿನೇಟ್ ಆಗಿದ್ದು ಗೊಂಬೆ?

Webdunia
ಭಾನುವಾರ, 30 ಅಕ್ಟೋಬರ್ 2022 (09:44 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ರಿಂದ ಈ ವಾರ ಎಲಿಮಿನೇಟ್ ಆದ ಸ್ಪರ್ಧಿ ಯಾರೆಂದು ಬಹಿರಂಗವಾಗಿದೆ.

ಮೂಲಗಳ ಪ್ರಕಾರ ಈ ವಾರ ಮನೆಯಿಂದ ಹೊರಹೋದ ಸ್ಪರ್ಧಿ ಕಿರುತೆರೆ ನಟಿ ನೇಹಾ ಗೌಡ ಅಲಿಯಾಸ್ ಗೊಂಬೆ. ಈ ಬಗ್ಗೆ ಇಂದು ಕಿಚ್ಚ ಸುದೀಪ್ ಅಧಿಕೃತ ಪ್ರಕಟಣೆ ನೀಡಲಿದ್ದಾರೆ.

ಈ ವಾರ ಮನೆಯಿಂದ ಹೊರಹೋಗಲು ಕಾವ್ಯಾ, ರೂಪೇಶ್ ರಾಜಣ್ಣ, ರಾಕೇಶ್ ಅಡಿಗ, ಅಮೂಲ್ಯ, ಆರ್ಯವರ್ಧನ್ ಗುರೂಜಿ ಮತ್ತಿತರರು ನಾಮಿನೇಟ್ ಆಗಿದ್ದರು. ಈ ಪೈಕಿ ಕಳೆದ ಕೆಲವು ದಿನಗಳಿಂದ ಕೊಂಚ ಮಂಕಾಗಿದ್ದ ನೇಹಾ ಮನೆಯಿಂಧ ಹೊರಬಿದ್ದಿದ್ದಾರೆ ಎನ್ನಲಾಗಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ದೊಡ್ಮನೆಯಲ್ಲಿ ಕಣ್ಣೀರಿಟ್ಟ ಸೌಂದರ್ಯ ಶೆಟ್ಟಿ, ಇದು ಆಸೀಯಾ ಕಣ್ಣೀರಿನ ಶಾಪ ಎಂದು ಭಾರೀ ಟ್ರೋಲ್‌

ಇರುಮುಡಿ ಸಕ್ಸಸ್ ಬಳಿಕ ನಟ ರವಿತೇಜ ಹಾವಭಾವವೇ ಬದಲಾಯ್ತು.. ಏನು ಓವರ್ ಆಕ್ಟಿಂಗ್ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments