Daily Horoscope
✕

ಬಿಗ್ ಬಾಸ್ ಕನ್ನಡ 9: ಈ ವಾರ ಮನೆಯಿಂದ ಹೊರಹೋಗುವವರು ಯಾರು?

Webdunia
ಭಾನುವಾರ, 16 ಅಕ್ಟೋಬರ್ 2022 (08:50 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 9 ನೇ ಸೀಸನ್ ನಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

ಈ ವಾರ ಮನೆಯಿಂದ ಹೊರಹೋಗಲು ಅಮೂಲ್ಯ ಗೌಡ, ರೂಪೇಶ್  ಶೆಟ್ಟಿ, ರೂಪೇಶ್ ರಾಜಣ್ಣ, ಪ್ರಶಾಂತ್ ಸಂಬರಗಿ, ದೀಪಿಕಾ ದಾಸ್, ವಿನೋದ್ ಗೊಬ್ಬರ, ದಿವ್ಯಾ ಉರುಡುಗ, ಮಯೂರಿ, ಅನುಪಮಾ ಗೌಡ, ದರ್ಶ್ ಚಂದ್ರಪ್ಪ ನಾಮಿನೇಟ್ ಆಗಿದ್ದಾರೆ.

ಈ ಪೈಕಿ ಅನುಪಮಾ ಗೌಡ ಈಗಾಗಲೇ ಸೇಫರ್ ಆಗಿದ್ದಾರೆ. ಉಳಿದಂತೆ ಈ ವಾರ ಮನೆಯಿಂದ ಹೊರಹೋಗಲಿರುವ ಸ್ಪರ್ಧಿ ಯಾರು ಎಂದು ಇಂದು ಕಿಚ್ಚ ಸುದೀಪ್ ಘೋಷಣೆ ಮಾಡಲಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments