Webdunia - Bharat's app for daily news and videos

Install App

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Sampriya
ಬುಧವಾರ, 11 ಜೂನ್ 2025 (19:00 IST)
photo Courtesy X
ಬೆಂಗಳೂರು: ಜೊತೆ ಜೊತೆಯಲಿ ಸೀರಿಯಲ್ ಖ್ಯಾತಿಯ ನಟ ಅನಿರುದ್ಧ್‌ ಅವರು ಈಚೆಗೆ ಸಾಮಾಜಿಕ ಕಳಕಳಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹದಗೆಟ್ಟಿರುವ ರಸ್ತೆಯನ್ನು ಸರಿಪಡಿಸುವಂತೆ ನಟ ಅನಿರುದ್ಧ್ ಅವರು ವಿಶೇಷವಾಗಿ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು.

ಇದರ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಕೂಡಲೇ ಆ ಸಮಸ್ಯೆನ್ನು ಬಗೆಹರಿಸಿರುವುದಾಗಿ ನಟ ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. 

ಕನಕಪುರ ಮುಖ್ಯರಸ್ತೆ ಹಾಗೂ NH 209 ರಸ್ತೆಯಲ್ಲಿ ಪೆಟ್ರೋಲ್ ಬಂಕ್‌, ಟಿವಿಎಸ್‌ ಶೋ ರೂಂ ಇದೆ. ಈ ರಸ್ತೆಯನ್ನು ಗಮನಿಸಿದಾಗ ತುಂಬಾನೇ ಹದಗೆಟ್ಟಿದೆ. ಮೂರರಿಂದ ನಾಲ್ಕು ಕಿಲೋ ಮೀಟರ್ ಇದೇ ರೀತಿಯ ರಸ್ತೆಯನ್ನು ಕಾಣಬಹುದು. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕೆಂದು ಮನವಿ ಮಾಡಿದ್ದರು. 

ಅಧಿಕಾರಿಗಳು ಈ ವಿಡಿಯೋವನ್ನು ನೋಡಿ ತಕ್ಷಣವೇ ಸ್ಪಂದಿಸಿದ್ದಾರೆ. ಸದ್ಯ ಹದಗೆಟ್ಟ ರೋಡ್‌ಗೆ ಟಾರ್‌ ಅನ್ನು ಹಾಕಲಾಗುತ್ತಿದೆ. ನಾನು ಈ ವಿಡಿಯೋ ಮೂಲಕ ಅಧಿಕಾರಿಗಳಿಗೆ ಪ್ರತಿನಿಧಿಗಳಿಗೆ ತುಂಬಾನೇ ಧನ್ಯವಾದ ಸಲ್ಲಿಸುತ್ತೇನೆ ಎಂದರು. 

ಒಟ್ಟಾರೆ ನಟನೆಯ ಜತೆಗೆ ಸಾಮಾಜಿಕ ಕಳಕಳಿಯ ಸಂದೇಶವನ್ನು ಸಾರುತ್ತಿರುವ ನಟನ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments