Daily Horoscope

ದಳಪತಿ ವಿಜಯ್ ‘ಬೀಸ್ಟ್’ಗೆ ನಿಷೇಧ!

Webdunia
ಬುಧವಾರ, 6 ಏಪ್ರಿಲ್ 2022 (09:57 IST)
ಚೆನ್ನೈ: ದಳಪತಿ ವಿಜಯ್ ಅಭಿನಯದ ‘ಬೀಸ್ಟ್’ ಸಿನಿಮಾ ಏಪ್ರಿಲ್ 13 ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈ ನಡುವೆ ಚಿತ್ರತಂಡಕ್ಕೆ ನಿಷೇಧದ ಭೀತಿ ಎದುರಾಗಿದೆ.

ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಯಾಗಿತ್ತು. ಈ ಟ್ರೈಲರ್ ನೋಡಿದವರಿಗೆ ಬೀಸ್ಟ್ ಸಿನಿಮಾದಲ್ಲಿ ಭಯೋತ್ಪಾಕರನ್ನು ಮಟ್ಟ ಹಾಕುವ ಕತೆ ಎನ್ನುವುದು ಸ್ಪಷ್ಟವಾಗಿದೆ.

ಈ ಕಾರಣಕ್ಕೆ ಕುವೈತ್ ನಲ್ಲಿ ಬೀಸ್ಟ್ ಸಿನಿಮಾಗೆ ನಿಷೇಧ ಹೇರಲಾಗಿದೆ. ಇಲ್ಲಿ ಭಯೋತ್ಪಾದನೆ ಕುರಿತಾದ ಸಿನಿಮಾಗಳಿಗೆ ಪ್ರೋತ್ಸಾಹ ನೀಡಲ್ಲ. ಹೀಗಾಗಿ ಕುವೈತ್ ಸರ್ಕಾರ ಬೀಸ್ಟ್ ಸಿನಿಮಾಗೆ ನಿಷೇಧ ಹೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments