Webdunia - Bharat's app for daily news and videos

Install App

ಕೆಜಿಎಫ್ 2 ಎದುರು ಸೋತ ಬೀಸ್ಟ್ ಒಟಿಟಿ ರಿಲೀಸ್ ಗೆ ರೆಡಿ

Webdunia
ಸೋಮವಾರ, 18 ಏಪ್ರಿಲ್ 2022 (07:16 IST)
ಚೆನ್ನೈ: ಕೆಜಿಎಫ್ 2 ಅಬ್ಬರದ ಎದುರು ಮಂಕಾದ ವಿಜಯ್ ಅಭಿನಯದ ಬೀಸ್ಟ್ ಸಿನಿಮಾ ಈಗ ಒಟಿಟಿ ರಿಲೀಸ್ ಗೆ ರೆಡಿಯಾಗಿದೆ.

ನೆಟ್ ಫ್ಲಿಕ್ಸ್ ನಲ್ಲಿ ಬೀಸ್ಟ್ ಸಿನಿಮಾ ಬಿಡುಗಡೆಯಾಗಲಿದೆ. ಮೇ 11 ಕ್ಕೆ ಅಂದರೆ ಬೀಸ್ಟ್ ಥಿಯೇಟರ್ ನಲ್ಲಿ ರಿಲೀಸ್ ಆಗಿ ನಾಲ್ಕು ವಾರದ ಬಳಿಕ ಒಟಿಟಿಯಲ್ಲಿ ರಿಲೀಸ್ ಆಗಲಿದೆ.

ಮೊದಲ ದಿನ ಥಿಯೇಟರ್ ನಲ್ಲಿ ಉತ್ತಮ ಗಳಿಕೆ ಮಾಡಿದ್ದ ಬೀಸ್ಟ್ ಎರಡನೇ ದಿನ ಕೆಜಿಎಫ್ ಬಿಡುಗಡೆಯಾದ ಬಳಿಕ ಕೊಂಚ ಹಿನ್ನಡೆ ಅನುಭವಿಸಿತ್ತು. ಹಾಗಿದ್ದರೂ 100 ಕೋಟಿ ಕ್ಲಬ್ ಸೇರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಮುಂದಿನ ಸುದ್ದಿ
Show comments