ಕೆಜಿಎಫ್ ಜೊತೆ ಸ್ಪರ್ಧೆಗಿಳಿದು ತಪ್ಪು ಮಾಡಿದರಾ ಬೀಸ್ಟ್ ನಿರ್ಮಾಪಕರು?

Webdunia
ಶನಿವಾರ, 16 ಏಪ್ರಿಲ್ 2022 (08:59 IST)
ಚೆನ್ನೈ: ದಳಪತಿ ವಿಜಯ್ ಅಭಿನಯದ ಬೀಸ್ಟ್ ಸಿನಿಮಾ ಕೆಜಿಎಫ್ 2 ಜೊತೆ ಸ್ಪರ್ಧೆಗಿಳಿದು ತಪ್ಪು ಮಾಡಿತಾ? ಹೀಗೊಂದು ಚರ್ಚೆ ಈಗ ಸಿನಿಮಾ ರಂಗದಲ್ಲಿ ಶುರುವಾಗಿದೆ.

ಬೀಸ್ಟ್ ಮೊದಲ ದಿನದ ಕಲೆಕ್ಷನ್ ಭರ್ಜರಿಯಾಗಿಯೇ ಇತ್ತು. ಆದರೂ ಕೆಲವರು ಸಿನಿಮಾ ಬಗ್ಗೆ ನೆಗೆಟಿವ್ ಕಾಮೆಂಟ್ ಮಾಡಿದ್ದರು. ಇದಕ್ಕೆ ತಕ್ಕಂತೆ ಮರುದಿನವೇ ಕೆಜಿಎಫ್ 2 ಸಿನಿಮಾ ಬಿಡುಗಡೆಯಾಯಿತು.

ತಾಂತ್ರಿಕವಾಗಿ, ಕತೆ ವಿಚಾರದಲ್ಲಿ ಮತ್ತು ಅಭಿನಯದಲ್ಲಿ ಕೆಜಿಎಫ್ 2 ಸಿನಿಮಾ ಬೀಸ್ಟ್ ಗಿಂತ ತುಂಬಾ ಮುಂದಿತ್ತು. ಸಿನಿಮಾ ನೋಡಿದವರೆಲ್ಲಾ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದರು. ಇದರಿಂದಾಗಿ ಬೀಸ್ಟ್ ಹಿಂದೆ ಬಿತ್ತು. ಹೀಗಾಗಿ ಕೆಜಿಎಫ್ 2 ಜೊತೆ ಸ್ಪರ್ಧೆಗಿಳಿಯಲು ಹೋಗಿ ವಿಜಯ್ ಸಿನಿಮಾ ತಂಡ ತಪ್ಪು ಮಾಡಿತಾ ಎಂಬ ಪ್ರಶ್ನೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments