Select Your Language

Notifications

webdunia
webdunia
webdunia
webdunia

ಕುಟುಂಬಸ್ಥರಿಂದ ಅಂತಿಮ ವಿಧಿವಿಧಾನ ಆರಂಭ

ಕುಟುಂಬಸ್ಥರಿಂದ ಅಂತಿಮ ವಿಧಿವಿಧಾನ ಆರಂಭ
ಬೆಂಗಳೂರು , ಭಾನುವಾರ, 31 ಅಕ್ಟೋಬರ್ 2021 (08:08 IST)
ಅಂತ್ಯಕ್ರಿಯೆ ಸ್ಥಳದಲ್ಲಿ 200ರಿಂದ 250 ಆಸನ ವ್ಯವಸ್ಥೆ ಮಾಡಲಾಗಿದ್ದು, ಕುಟುಂಬಸ್ಥರು, ಗಣ್ಯರು ಮಾತ್ರ ಭಾಗಿಯಾಗಿದ್ದಾರೆ.
ಮೊದಲ ಸಾಲಿನಲ್ಲಿ ರಾಜ್ ಕುಟುಂಬಸ್ಥರಿಗೆ ಆಸೀನರಾಗಿದ್ದು, ಸರ್ಕಾರದ ವತಿಯಿಂದ ವಿಧಿವಿಧಾನಗಳು ಮುಕ್ತಾಯವಾಗಿದ್ದು, ಈಗ ಕುಟುಂಬಸ್ಥರಿಂದ ಅಂತ್ಯಕ್ರಿಯೆ ಪ್ರಕ್ರಿಯೆ ನಡೆಯುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಂತ್ಯಕ್ರಿಯೆಗೆ ಸೆಲೆಬ್ರಿಟಿಗಳು ಭಾಗಿ!