Webdunia - Bharat's app for daily news and videos

Install App

ಕನ್ನಡದ ಬೆಲ್ ಬಾಟಂ ತಮಿಳಿಗೆ ರಿಮೇಕ್: ರಿಷಬ್ ಶೆಟ್ಟಿ ಪಾತ್ರ ಮಾಡಲಿರುವವರು ಯಾರು ಗೊತ್ತಾ?

Webdunia
ಸೋಮವಾರ, 2 ಮಾರ್ಚ್ 2020 (10:38 IST)
ಚೆನ್ನೈ: ಸ್ಯಾಂಡಲ್ ವುಡ್ ನಲ್ಲಿ ಉತ್ತಮ ಪ್ರದರ್ಶನ ಕಂಡಿದ್ದ ರಿಷಬ್ ಶೆಟ್ಟಿ-ಹರಿಪ್ರಿಯಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದ ‘ಬೆಲ್ ಬಾಟಂ’ ಸಿನಿಮಾ ತಮಿಳಿಗೆ ರಿಮೇಕ್ ಆಗುತ್ತಿದೆ.


ಅಷ್ಟಕ್ಕೂ ತಮಿಳು ರಿಮೇಕ್ ನಲ್ಲಿ ನಾಯಕರಾಗುತ್ತಿರುವವರು ಯಾರು ಗೊತ್ತೇ? ಬೇರೆ ಯಾರೂ ಅಲ್ಲ, ‘ವೀರ’, ‘ಕಳುಗು’ ಸಿನಿಮಾ ಖ್ಯಾತಿಯ ನಟ ಕೃಷ್ಣ.

ನಿರ್ದೇಶಕ ಸತ್ಯಶಿವ ತಮಿಳಿನಲ್ಲಿ ನಿರ್ದೇಶನ ಮಾಡಲಿದ್ದಾರೆ. ಮಹಿಮಾ ನಂಬಿಯಾರ್ ನಾಯಕಿಯಾಗಲಿದ್ದು, ಹರಿಪ್ರಿಯಾ ಮಾಡಿದ್ದ ಪಾತ್ರ ಮಾಡಲಿದ್ದಾರೆ. ಈ ಬಗ್ಗೆ ಕನ್ನಡದ ಬೆಲ್ ಬಾಟಂ ತಂಡದ ಜತೆ ಮಾತುಕತೆ ನಡೆಯುತ್ತಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನ ಜನ್ಮದಿನವೇ ಮಗನ ಹಡೆದ ನಟಿ ಹರ್ಷಿಕಾ ಪೂಣಚ್ಚ

ಮಗನ ವಿರುದ್ಧ ಪ್ರಕರಣ ಸಂಬಂಧ ದುನಿಯಾ ವಿಜಯ್ ಪ್ರತಿಕ್ರಿಯೆ

ಯಶ್ 'ಕೆಜಿಎಫ್' ಪೂರ್ವದ ಜನಪ್ರಿಯತೆ ಕುರಿತಾದ ಈಗಿನ ಚರ್ಚೆ ಹಾಸ್ಯಾಸ್ಪದ ಎಂದ ರಾಮ್ ಗೋಪಾಲ್ ವರ್ಮಾ

ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು ಬೆನ್ನಲ್ಲೇ ದುನಿಯಾ ವಿಜಯ್ ಫೋಸ್ಟ್‌

ಟಾಕ್ಸಿಕ್ ಒಂದು ವಾರದಲ್ಲಿ ಗಳಿಸಿದ್ದೆಷ್ಟು, ಬಜೆಟ್ ಎಷ್ಟಾಗಿತ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments