Webdunia - Bharat's app for daily news and videos

Install App

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

Sampriya
ಶುಕ್ರವಾರ, 18 ಜುಲೈ 2025 (14:38 IST)
Photo Credit X
ಬೆಂಗಳೂರು: ಸದ್ಯ ಕಲರ್ಸ್ ಕನ್ನಡ ವಾಹಿನಿಯ ಭಾಗ್ಯಲಕ್ಷ್ಮೀ ಸೀರಿಯಲ್‌ನಲ್ಲಿ ಪೂಜಾ ಮದುವೆ ಅದ್ಧೂರಿಯಾಗಿ ನಡೆಯುತ್ತಿದೆ. ಭಾಗ್ಯ ತನ್ನ ತಂಗಿಯ ಮದುವೆಯನ್ನು ಹುಡುಗನ ಕಡೆಯವರ ಬೇಡಿಕೆಯಂತೆ ನೆರವೇರಿಸುತ್ತಿದ್ದಾಳೆ. ಆದರೆ ಒಂದಾದ್ಮೇಲೆ ಒಂದು ವಿಘ್ನಗಳು ಎದುರಾಗುತ್ತಲೇ ಇದೆ. ಇದೀಗ ಮಹಾತಿರುವಿನೊಂದಿಗೆ ಭಾಗ್ಯಲಕ್ಷ್ಮೀ ಸೀರಿಯಲ್ ಪ್ರಸಾರವಾಗುತ್ತಿದೆ. 

ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೂಜಾ ಮದುವೆ ಸಂಬಂಧ ಕುಸುಮಾಳನ್ನು ಪ್ರಶ್ನೆ ಮಾಡಿದ್ದಾರೆ.  

ಈ ಕುಸುಮ ನಂಗೆ ಎಲ್ಲ ಶಾಸ್ತ್ರ, ಸಂಪ್ರದಾಯ ಗೊತ್ತು ಅಂತ ಹೇಳ್ತಾಳೆ. ಆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ ಎಂದು ಟ್ರೋಲ್ ಮಾಡುತ್ತಿದ್ದಾರೆ. 


ಈ ಟ್ರೋಲ್‌ಗೆ ಬಗೆ ಬಗೆಯಾಗಿ ಕಮೆಂಟ್‌ಗಳು ಬರುತ್ತಿದೆ. ಮದುವೆ ಆಷಾಢದಲ್ಲಿ ಶುರು ಆದರೂ ತಾಳಿ ಕಟ್ಟೋದು ಮಾತ್ರ ಶ್ರಾವಣದಲ್ಲೇ, ಮತ್ತೊಬ್ಬರು ಮದ್ವೆ ನಿಂತು ಹೋಯಿತು ಸ್ವಾಮಿ, ಈ ಆಷಾಢ ಹೋಗಿ ಶ್ರಾವಣ ಬಂದ್ರೆ ನಮ್ಮ ಕಿಶನ್‌ಗೆ ಪೂಜಗೆ ತಾಳಿ ಕಟ್ತಾನೆ ಅಂತ ಸಿದ್ದಿ ಬುದ್ಧಿ ಜೋಯಿಸ್ರು ಹೇಳಿದ್ದಾರೆಂದು ಇನ್ನೊಬ್ಬರು ಕಮೆಂಟ್ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ

ಆಂಕರ್ ಅನುಶ್ರೀ ಮದುವೆಯಾಗುತ್ತಿರುವ ಹುಡುಗನ ಫೋಟೋ ವೈರಲ್

ಸುಪ್ರೀಂಕೋರ್ಟ್ ಕೇಳಿದ ಅದೊಂದು ಪ್ರಶ್ನೆಗೆ ದರ್ಶನ್ ಆಂಡ್ ಗ್ಯಾಂಗ್ ಗೆ ನಡುಕ ಶುರು

ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ಮನವಿ ಸಲ್ಲಿಸಿದ ಅನಿರುದ್ಧ ಜತ್ಕರ್

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments