Webdunia - Bharat's app for daily news and videos

Install App

ಕೆಜಿಎಫ್ ನ್ನೂ ಮೀರಿಸಲಿದೆಯಾ ಭಜರಂಗಿ 2 ಕ್ಲೈಮ್ಯಾಕ್ಸ್?!

Webdunia
ಸೋಮವಾರ, 17 ಮೇ 2021 (08:49 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಈ ವರ್ಷ ಬಿಡುಗಡೆಯಾಗಬೇಕಿರುವ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು.


ಲಾಕ್ ಡೌನ್, ಕೊರೋನಾ ಹಾವಳಿ ಇಲ್ಲದೇ ಹೋಗಿದ್ದರೆ ಈ ಸಿನಿಮಾ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಚಿತ್ರತಂಡ ಕಳೆದ ಬಾರಿ ಲಾಕ್ ಡೌನ್ ತೆರೆದಾಗ ಬಿಡುಗಡೆಗೆ ಸಿದ್ಧತೆಯನ್ನೂ ನಡೆಸಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಲೆಕ್ಕಾಚಾರ ತಲೆಕೆಳಗಾಗಿದೆ.

ಎ ಹರ್ಷ ನಿರ್ದೇಶನದಲ್ಲಿ ಮೂಡಿಬಂದಿರುವ ಭಜರಂಗಿ 2 ಸಿನಿಮಾದ ಕ್ಲೈಮ್ಯಾಕ್ಸ್ ಅದ್ಭುತವಾಗಿ ಮೂಡಿಬಂದಿದೆ. ಇದು ಕೆಜಿಎಫ್ ಚಾಪ್ಟರ್ 1 ರ ಕ್ಲೈಮ್ಯಾಕ್ಸ್ ನ್ನೂ ಮೀರಿಸಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಚಿತ್ರದ ಬಗ್ಗೆ ಶಿವಣ್ಣ ಅಭಿಮಾನಿಗಳಲ್ಲೂ ಅಪಾರ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

Indian Idol 12 winner ಪವನ್‌ದೀಪ್ ರಾಜನ್ ಸ್ಥಿತಿ ನೋಡಕ್ಕಾಗಲ್ಲ

Sonu Nigam: ಸೋನು ನಿಗಂ ವಿವಾದ ಇಫೆಕ್ಟ್: ಇನ್ನು ಕನ್ನಡ ಹಾಡು ಕೇಳಿದ್ರೆ ಗಾಯಕರು ತಕ್ಷಣವೇ ಹಾಡಬೇಕು

ಮುಂದಿನ ಸುದ್ದಿ
Show comments