Select Your Language

Notifications

webdunia
webdunia
webdunia
webdunia

ಶಿವರಾಜ್ ಕುಮಾರ್ ಬರ್ತ್ ಡೇಗೆ ಭಜರಂಗಿ 2 ಸ್ಪೆಷಲ್ ಲುಕ್

ಶಿವರಾಜ್ ಕುಮಾರ್ ಬರ್ತ್ ಡೇಗೆ ಭಜರಂಗಿ 2 ಸ್ಪೆಷಲ್ ಲುಕ್
ಬೆಂಗಳೂರು , ಶನಿವಾರ, 13 ಜೂನ್ 2020 (10:47 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಜುಲೈ 12 ರಂದು ಬರ್ತ್ ಡೇ ಆಚರಿಸಿಕೊಳ್ಳಲಿದ್ದಾರೆ. ಈ ವಿಶೇಷ ದಿನಕ್ಕೆ ಶಿವಣ್ಣ ಅಭಿನಯದ ‘ಭಜರಂಗಿ 2’ ಸಿನಿಮಾ ತಂಡ ವಿಶೇಷ ಕೊಡುಗೆ ನೀಡಲಿದೆ.


ಭಜರಂಗಿ 2 ಸಿನಿಮಾದ ಫಸ್ಟ್ ಲುಕ್ ಕೆಲವು ತಿಂಗಳುಗಳ ಹಿಂದೆಯೇ ಬಿಡುಗಡೆಯಾಗಿತ್ತು. ಈ ಸಿನಿಮಾದ ಫಸ್ಟ್ ಲುಕ್ ಪ್ರೇಕ್ಷಕರಿಗೆ ಕುತೂಹಲ ಮೂಡಿಸಿತ್ತು.

ಇದೀಗ ಭಜರಂಗಿ ಸಿನಿಮಾದ 1.45 ನಿಮಿಷದ ಫಸ್ಟ್ ಲುಕ್ ಆಫ್ ದ ಭಜರಂಗಿ 2 ಎಂಬ ವಿಡಿಯೋವೊಂದನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ. ಎ ಹರ್ಷ ನಿರ್ದೇಶನದ ಸಿನಿಮಾ ಇದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವೈವಾಹಿಕ ಜೀವನಕ್ಕೆ ಕಾಲಿಡಲಿರುವ ನಟ ವಿನಾಯಕ ಜೋಶಿ