ಭಜರಂಗಿ 2 ಟ್ರೈಲರ್ ದರ್ಶನಕ್ಕೆ ರೆಡಿಯಾಗಿ

Webdunia
ಶುಕ್ರವಾರ, 27 ಆಗಸ್ಟ್ 2021 (11:17 IST)
ಬೆಂಗಳೂರು: ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2’ ಸಿನಿಮಾದ ಟ್ರೈಲರ್ ರಿಲೀಸ್ ದಿನಾಂಕ ಬಹಿರಂಗವಾಗಿದೆ.

 
ಗಣೇಶ ಹಬ್ಬಕ್ಕೆ ಥಿಯೇಟರ್ ಗೆ ಬರಲಿರುವ ಭಜರಂಗಿ 2 ಸಿನಿಮಾದ ಟ್ರೈಲರ್ ಇದೇ ಸೆಪ್ಟೆಂಬರ್ 1 ರಂದು ಅಂದರೆ ಮುಂದಿನ ಬುಧವಾರ ಸಂಜೆ 6 ಗಂಟೆಗೆ ಲಾಂಚ್ ಆಗಲಿದೆ.

ಎ.ಹರ್ಷ ನಿರ್ದೇಶನದ ಭಜರಂಗಿ 2 ಸಿನಿಮಾದ ಮೇಲೆ ಪ್ರೇಕ್ಷಕರಿಗೆ ಭಾರೀ ನಿರೀಕ್ಷೆಯಿದೆ. ಚಿತ್ರರಂಗವೂ ಈ ಸಿನಿಮಾದ ಮೇಲೆ ಭಾರೀ ನಿರೀಕ್ಷೆ ಹೊಂದಿದೆ. ಲಾಕ್ ಡೌನ್ ಬಳಿಕ ಸ್ಟಾರ್ ಸಿನಿಮಾವೊಂದು ಬಿಡುಗಡೆಯಾಗುತ್ತಿರುವ ಖುಷಿ ಚಿತ್ರರಂಗದ್ದು. ಇದು ನಿರೀಕ್ಷೆಗೆ ತಕ್ಕ ಸಿನಿಮಾವಾಗಿರಲಿದೆ ಎಂಬ ಭರವಸೆ ಪ್ರೇಕ್ಷಕರದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments