Webdunia - Bharat's app for daily news and videos

Install App

ಆತ್ಮಹತ್ಯೆಗೆ ಯತ್ನಿಸಿದ್ರಾ ನಟಿ ಭಾಮಾ? ಸ್ಪಷ್ಟನೆ ನೀಡಿದ ನಟಿ

Webdunia
ಸೋಮವಾರ, 17 ಜನವರಿ 2022 (09:00 IST)
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟ-ನಟಿಯರ ಬಗ್ಗೆ ಸುಳ್ಳು ಸುದ್ದಿ ಹರಿದಾಡಿ ಫಜೀತಿಯಾಗುವುದು ಇದೇ ಮೊದಲೇನಲ್ಲ. ಇದೀಗ ಮಲಯಾಳಂ ಮೂಲದ ನಟಿ ಭಾಮಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುಳ್ಳು ಸುದ್ದಿಯೊಂದು ಹರಿದಾಡಿತ್ತು.

ಭಾಮಾ ನಿದ್ರೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇತ್ತೀಚೆಗೆ ಮದುವೆಯಾಗಿ ಒಂದು ಮುದ್ದು ಹೆಣ್ಣು ಮಗುವಿನ ತಾಯಿಯಾಗಿರುವ ಭಾಮಾ ಬಗ್ಗೆ ಇಂತಹದ್ದೊಂದು ಸುದ್ದಿ ಬಂದಾಗ ಸಹಜವಾಗಿಯೇ ಎಲ್ಲರಲ್ಲಿ ಆತಂಕವಾಗಿತ್ತು.

ಆದರೆ ಈಗ ಇದಕ್ಕೆ ಸ್ಪಷ್ಟನೆ ನೀಡಿರುವ ನಟಿ, ‘ಇತ್ತೀಚೆಗೆ ನನ್ನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಪೋಲ ಕಲ್ಪಿತ ಸುದ್ದಿಗಳು ಹರಿದಾಡುತ್ತಿವೆ. ನನ್ನ ಬಗ್ಗೆ ನಿಜವಾಗಿ ಕಾಳಜಿ ಇರುವವರಿಗೆ, ನಾನು ಮತ್ತು ನನ್ನ ಕುಟುಂಬದವರು ಆರೋಗ್ಯವಾಗಿ, ಚೆನ್ನಾಗಿಯೇ ಇದ್ದೇವೆ ಎಂದು ತಿಳಿಸಲು ಬಯಸುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments