ಸದ್ಯದಲ್ಲೇ ಮದುವೆಯಾಗಲಿರುವ ಮಲಯಾಳಿ ಬೆಡಗಿ, ಕನ್ನಡ ನಟಿ ಭಾಮ

Webdunia
ಗುರುವಾರ, 23 ಜನವರಿ 2020 (09:08 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಜತೆಗೆ ‘ಮೊದಲ ಸಲ’ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಕಾಲಿಟ್ಟ ಮಲಯಾಳಿ ನಟಿ ಭಾಮ ಶೀಘ್ರದಲ್ಲೇ ಹಸೆಮಣೆಯೇರಲಿದ್ದಾರೆ.


ಮಲಯಾಳಂ, ಕನ್ನಡ, ತಮಿಳು ಸೇರಿದಂತೆ ದಕ್ಷಿಣ ಭಾರತದ ಹಲವು ಸಿನಿಮಾಗಳಲ್ಲಿ ನಟಿಸಿರುವ ಭಾಮ ಉದ್ಯಮಿ ಅರುಣ್ ಎಂಬವರ ಜತೆ ಸಪ್ತಪದಿ ತುಳಿಯಲಿದ್ದಾರೆ. ಇವರಿಬ್ಬರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದೆ.

ಇದೇ ತಿಂಗಳ ಅಂತ್ಯಕ್ಕೆ ಇವರಿಬ್ಬರೂ ಕೊಚ್ಚಿಯಲ್ಲಿ ಅದ್ಧೂರಿಯಾಗಿ ವಿವಾಹವಾಗಲಿದ್ದಾರೆ. ಆಪ್ತರ ಸಮ್ಮುಖದಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡ ಭಾಮ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments