ನೆನಪಿನ ಶಕ್ತಿ ಕಳೆದುಕೊಂಡ ನಟಿ ಭಾನುಪ್ರಿಯಾ

Webdunia
ಸೋಮವಾರ, 6 ಫೆಬ್ರವರಿ 2023 (09:10 IST)
Photo Courtesy: Twitter
ಹೈದರಾಬಾದ್: ಕನ್ನಡ, ಮಲಯಾಳ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ಭಾನುಪ್ರಿಯಾ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರಂತೆ. ಈ ವಿಚಾರವನ್ನು ಸ್ವತಃ ಭಾನುಪ್ರಿಯಾ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ನೆನಪಿನ ಶಕ್ತಿ ಕುಂದುತ್ತಿದೆ. ಹೀಗಾಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಡೈಲಾಗ್ ಗಳನ್ನು ನೆನಪಿಟ್ಟುಕೊಳ್ಳಲು ಆಗುತ್ತಿಲ್ಲ ಎಂದು ಭಾನುಮತಿ ಹೇಳಿದ್ದಾರೆ.

ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಕದಂಬ, ಸಿಂಹಾದ್ರಿಯ ಸಿಂಹ ಮುಂತಾದ ಸಿನಿಮಾ ಸೇರಿದಂತೆ ಕನ್ನಡ, ಮಲಯಾಳಂ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದರು. ಜನಪ್ರಿಯ ತಾರೆಯಾಗಿದ್ದ ಭಾನುಪ್ರಿಯಾ ಅತ್ಯುತ್ತಮ ನೃತ್ಯಗಾತಿಯೂ ಆಗಿದ್ದರು. ಆದರೆ ಈಗ ನೃತ್ಯ ಸ್ಟೆಪ್ ಗಳನ್ನೂ ಮರೆಯುತ್ತಿದ್ದಾರಂತೆ. ಈ ಕಾರಣಕ್ಕೆ ನನಗೆ ನೃತ್ಯ ಮಾಡಲೂ ಆಗುತ್ತಿಲ್ಲ ಎಂದು ಭಾನುಪ್ರಿಯಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments