ದಾಖಲೆ ಮಾಡಿದ ಭಾರತಿ ವಿಷ್ಣುವರ್ಧನ್ ಕುರಿತ ಸಾಕ್ಷ್ಯಚಿತ್ರ ‘ಬಾಳೆ ಬಂಗಾರ’

Webdunia
ಬುಧವಾರ, 22 ಡಿಸೆಂಬರ್ 2021 (16:40 IST)
ಬೆಂಗಳೂರು: ಪದ್ಮಶ್ರೀ ಪುರಸ್ಕೃತ ನಟಿ ಡಾ. ಭಾರತಿ ವಿಷ್ಣುವರ್ಧನ್ ಕುರಿತಾದ ಸಾಕ್ಷ್ಯಚಿತ್ರ ‘ಬಾಳೆ ಬಂಗಾರ’ ಮೂರು ದಾಖಲೆಗಳನ್ನು ಮುಡಿಗೇರಿಸಿಕೊಂಡಿದೆ.

ಸಾಹಸಸಿಂಹ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಜೀವನ ಕುರಿತಾಗಿ ಬೆಳಕು ಚೆಲ್ಲುವ ಸಾಕ್ಷ್ಯಚಿತ್ರ ಇದಾಗಿದೆ. ಈ ಸಾಕ್ಷ್ಯಚಿತ್ರವನ್ನು ಅವರ ಅಳಿಯ, ನಟ ಅನಿರುದ್ಧ್ ಜತ್ಕಾರ್ ನಿರ್ದೇಶಿಸಿದ್ದರು. ಕೀರ್ತಿ  ವಿಷ್ಣುವರ್ಧನ್ ತಮ್ಮ ಕೀರ್ತಿ ಇನ್ನೋವೇಷನ್ಸ್ ಸಂಸ್ಥೆಯಡಿ ಈ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದಾರೆ.

 
ಈ ಸಾಕ್ಷ್ಯಚಿತ್ರ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಕಲಾಂ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ ಮಾಡಿದೆ. ಬದುಕಿರುವ ನಟಿಯೊಬ್ಬರ ಅತ್ಯಂತ ದೀರ್ಘ ಸಾಕ್ಷ್ಯಚಿತ್ರ ಇದಾಗಿದ್ದು, ಅನಿರುದ್ಧ್ ಪರಿಕಲ್ಪನೆ, ನಿರ್ದೇಶನ, ಸಂಶೋಧನೆ, ನಿರೂಪಣೆಯಲ್ಲಿ ದಾಖಲೆ ಮಾಡಿದ್ದಾರೆ. ಈ ಸಾಕ್ಷ್ಯಚಿತ್ರ ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ. ಈಗಾಗಲೇ ಸೆಲೆಬ್ರಿಟಿಗಳಿಗೆ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾವೆಲ್ಲ ಜಾನಕಿ ಅಮ್ಮನವರ ಹಾಡಿನ ಶಿಷ್ಯರು: ಅಂತಿಮ ದರ್ಶನ ಪಡೆದು ವಿಜಯ ಪ್ರಕಾಶ್‌ ಭಾವುಕ

ಎಸ್‌ ಜಾನಕಿ ಧ್ವನಿಯಲ್ಲಿ ಪ್ರತಿಯೊಂದು ಭಾವನೆ ಎಲ್ಲರ ಮನೆ ತಲುಪುತಿತ್ತು: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಎಸ್ ಜಾನಕಿಯವರ ಸಾವಿಗೆ ಇದೇ ಕಾರಣವಾಯ್ತಾ

ಎಸ್ ಜಾನಕಿಯವರ ಪತಿ ಯಾರು, ಅವರ ವಿವಾಹವಾಗಿದ್ದು ಹೇಗೆ ಇಲ್ಲಿದೆ ವಿವರ

ಎಸ್ ಜಾನಕಿ ಪದ್ಮಭೂಷಣ ಪ್ರಶಸ್ತಿ ನೀಡಲು ಬಂದಾಗ ತಿರಸ್ಕರಿಸಿದ್ದು ಯಾಕೆ ಗೊತ್ತಾ: ನಿಜಕ್ಕೂ ಸ್ಪೂರ್ತಿ

ಮುಂದಿನ ಸುದ್ದಿ
Show comments