Daily Horoscope
✕

ಹಿರಿಯ ನಟಿ ಭಾರ್ಗವಿ ನಾರಾಯಣ್ ದೇಹದಾನ ಮಾಡಿದ ಕುಟುಂಬ

Webdunia
ಮಂಗಳವಾರ, 15 ಫೆಬ್ರವರಿ 2022 (17:04 IST)
ಬೆಂಗಳೂರು: ನಿನ್ನೆ ನಮ್ಮನ್ನಗಲಿದ ಹಿರಿಯ ನಟಿ ಭಾರ್ಗವಿ ನಾರಾಯಣ್ ಅವರ ದೇಹದಾನ ಮಾಡಲಾಗಿದೆ.

ಇಂದು ಬೆಳಿಗ್ಗೆ 11 ಗಂಟೆಯವರೆಗೆ ಅವರ ಸ್ವಗೃಹದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅದಾದ ಬಳಿಕ ನಟಿಯ ಕೊನೆಯಾಸೆಯಂತೆ ದೇಹದಾನಕ್ಕಾಗಿ ಪಾರ್ಥಿವ ಶರೀರವನ್ನು ಸೇಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಯಿತು.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಭಾರ್ಗವಿ ನಾರಾಯಣ್ ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲುಗು ಸಿನಿಮಾ ಯಾಕೆ, ಪ್ರೇಮದ ಊರಲಿ ಕಾಣ್ಸಿಲ್ವಾ: ವಿಜಯ್ ರಶ್ಮಿಕಾ ಇಂಟರ್ ವ್ಯೂ ಮಾಡಿದ ಅನುಶ್ರೀಗೆ ನೆಟ್ಟಿಗರ ಪ್ರಶ್ನೆ

ರಾಮಾಯಣ ಟ್ರೈಲರ್ 2 ಧಮಾಕ: ನಾಳೆ ಬೆಂಗಳೂರಿನಲ್ಲಿ ಅದ್ಧೂರಿ ಲಾಂಚ್, ಯಶ್ ಈಸ್ ಬ್ಯಾಕ್

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ಮುಂದಿನ ಸುದ್ದಿ
Show comments