Webdunia - Bharat's app for daily news and videos

Install App

ಹಿರಿಯ ನಟಿ ಭಾರ್ಗವಿ ನಾರಾಯಣ್ ಅಂತ್ಯಕ್ರಿಯೆ ಇಂದು

Webdunia
ಮಂಗಳವಾರ, 15 ಫೆಬ್ರವರಿ 2022 (08:40 IST)
ಬೆಂಗಳೂರು: ನಿನ್ನೆ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಾಣ್ ಅಂತ್ಯಕ್ರಿಯೆ ಇಂದು ನಡೆಯಲಿದೆ.

ಇಂದು ಬೆಳಿಗ್ಗೆ 11 ಗಂಟೆಯವರೆಗೆ ಅವರ ಪಾರ್ಥಿವ ಶರೀರವನ್ನು ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕಿಡಲಾಗುತ್ತದೆ. ಬಳಿಕ ಅಂತ್ಯಕ್ರಿಯೆ ನಡೆಯಲಿದೆ. ವಯೋಸಹಜ ಖಾಯಿಲೆಯಿಂದಾಗಿ ನಿನ್ನೆ ರಾತ್ರಿ 7.30 ರ ಸುಮಾರಿಗೆ 84 ವರ್ಷದ ಭಾರ್ಗವಿ ಇಹಲೋಕ ತ್ಯಜಿಸಿದ್ದರು.

ಸಿನಿಮಾ, ರಂಗಭೂಮಿ ಮತ್ತು ಧಾರವಾಹಿಗಳಲ್ಲಿ ನಟಿಸಿ ಭಾರ್ಗವಿ ನಾರಾಯಣ್ ಮನೆ ಮಾತಾಗಿದ್ದರು. ಪ್ರೊಫೆಸರ್ ಹುಚ್ಚುರಾಯ, ಅಂತಿಮ ಘಟ್ಟ ಅಲ್ಲದೆ ಇತ್ತೀಚೆಗೆ ಬಂದಿದ್ದ ಪುನೀತ್ ರಾಜ್ ಕುಮಾರ್ ಅವರ ರಾಜಕುಮಾರ ಸಿನಿಮಾದಲ್ಲೂ ಪ್ರಮುಖ ಪಾತ್ರವಹಿಸಿದ್ದರು.

ಇದೀಗ ಪುತ್ರ ಪ್ರಕಾಶ್ ಬೆಳವಾಡಿ, ಪುತ್ರಿ ಸುಧಾ ಬೆಳವಾಡಿ, ಸುಜಾತ, ಪ್ರದೀಪ್, ಮೊಮ್ಮಗಳು ನಟಿ ಸಂಯುಕ್ತಾ ಹೊರನಾಡು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments