Daily Horoscope
✕

ಕಿರುತೆರೆಯಿಂದ ಹಿರಿತೆರೆಗೆ ಮತ್ತೊಬ್ಬ ನಟಿ: ‘ಗೀತಾ’ ನಾಯಕಿಗೆ ಒಲಿದ ಅದೃಷ್ಟ

Webdunia
ಭಾನುವಾರ, 28 ಮಾರ್ಚ್ 2021 (09:59 IST)
ಬೆಂಗಳೂರು: ಕಿರುತೆರೆಯಿಂದ ಹಿರಿತೆರೆಗೆ ನಟ-ನಟಿಯರು ಪ್ರಮೋಷನ್ ಪಡೆದ ಎಷ್ಟೋ ಕಲಾವಿದರಿದ್ದಾರೆ. ಆ ಸಾಲಿಗೆ ಈಗ ‘ಗೀತಾ’ ಧಾರವಾಹಿ ನಾಯಕಿ ಭವ್ಯಾ ಗೌಡ ಸೇರ್ಪಡೆಯಾಗುತ್ತಿದ್ದಾರೆ.


ಕಲರ್ಸ್ ಕನ್ನಡ ಧಾರವಾಹಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ‘ಗೀತಾ’ ಧಾರವಾಹಿಯಲ್ಲಿ ಗೀತಾ ಪಾತ್ರ ಮಾಡುತ್ತಿರುವ ನಟಿ ಭವ್ಯಾ ಈಗ ‘ಡಿಯರ್ ಕಣ್ಮಣಿ’ ಎನ್ನುವ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಕಿಚ್ಚ ಸುದೀಪ್ ಚಿತ್ರಕ್ಕೆ ಚಾಲನೆ ನೀಡಿದ್ದು, ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಆಡುವ ಕ್ರಿಕೆಟಿಗ ಪ್ರವೀಣ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇದೊಂದು ತ್ರಿಕೋನ ಪ್ರೇಮಕತೆಯ ಸಿನಿಮಾವಾಗಿದೆಯಂತೆ. ಕಿರುತೆರೆಯಲ್ಲಿ ಹೆಸರು ಮಾಡಿರುವ ಭವ್ಯಾಗೆ ಈ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೆಸರು ಸಿಗುತ್ತಾ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments