Webdunia - Bharat's app for daily news and videos

Install App

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

Sampriya
ಶುಕ್ರವಾರ, 25 ಜುಲೈ 2025 (16:36 IST)
Photo Credit X
ಬೆಂಗಳೂರು:  ಆಷಾಢ ಮಾಸದ ಕೊನೆಯ ದಿನವಾದ ಜುಲೈ 24 ರಂದು ಮುತ್ತೈದೆಯರು ಗಂಡನ ದೀರ್ಘಾಯುಷ್ಯಕ್ಕಾಗು ಮತ್ತು ಶ್ರೇಯಸ್ಸಿಗಾಗಿ ಪಾದ ಪೂಜೆಯನ್ನು ಮಾಡುತ್ತಾರೆ. ಕನ್ನಡ ಸಿನಿಮಾ ರಂಗದ ಸೆಲೆಬ್ರಿಟಿಗಳು ಭೀಮನ ಅಮಾವಾಸ್ಯೆಯನ್ನು ಆಚರಣೆ ಮಾಡಿದ್ದಾರೆ. 

ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸೋನಲ್ ಮೊಂಥೆರೋ ಅವರು ಭೀಮನ ಅಮಾವಾಸ್ಯೆಯನ್ನು ಆಚರಿಸಿದ್ದಾರೆ.  ಗಂಡನ ಪಾದ ಪೂಜೆ ಮಾಡಿದ ಫೋಟೋಗಳನ್ನು ಸೋನಲ್ ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.  

ಪಾದ ಪೂಜೆಯ ಫೋಟೋವನ್ನು ಹಂಚಿಕೊಂಡು ಅದಕ್ಕೆ ಚೆಂದದ ಅಡಿಬರವನ್ನು ನೀಡಿದ್ದಾರೆ. 

"ನಿಮ್ಮಂತಹ ಪತಿ ಲಕ್ಷದಲ್ಲಿ ಒಬ್ಬ. ಇಂದು ಮಾತ್ರವಲ್ಲ, ನಿಮ್ಮ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಮತ್ತು ನಿರಂತರ ಸಂತೋಷಕ್ಕಾಗಿ ನಾನು ಪ್ರತಿದಿನ ಪ್ರಾರ್ಥಿಸುತ್ತೇನೆ. ನಾನು ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ ಎಂದ ಸೋನಲ್ ಬರೆದುಕೊಂಡಿದ್ದಾರೆ, 

ಇನ್ನೂ ಸೋನಲ್ ಅವರ ಆಚರಣೆ ನೋಡಿ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟಿಯಾದರೂ  ಎಷ್ಟು ಸಿಂಪಲ್ ಆಗಿ, ಸಂಪ್ರದಾಯವನ್ನು ಪಾಲಿಸಿದ್ದಾರೆ. ಇಬ್ಬರೂ ಹೀಗೇ ಖುಷಿಯಾಗಿರಿ ಎಂದು ಹಾರೈಸಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ಮುಂದಿನ ಸುದ್ದಿ
Show comments