Webdunia - Bharat's app for daily news and videos

Install App

ಮದುವೆಗೆ ರೆಡಿಯಾದ ಹರ್ಷಿಕಾ: ಭಾವೀ ಪತಿ ಭುವನ್ ಕೊಟ್ಟ ಉಡುಗೊರೆ ಏನು?

Webdunia
ಮಂಗಳವಾರ, 22 ಆಗಸ್ಟ್ 2023 (16:50 IST)
Photo Courtesy: Twitter
ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಇದೇ ವಾರಂತ್ಯಕ್ಕೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.

ತಮ್ಮ ತವರು ಕೊಡಗಿನಲ್ಲಿ ಅಲ್ಲಿನ ಸಂಪ್ರದಾಯದಂತೇ ಇಬ್ಬರೂ ವಿವಾಹವಾಗಲಿದ್ದಾರೆ. ಇದಕ್ಕೆ ಮೊದಲು ಭುವನ್ ತಮ್ಮ ಪ್ರೀತಿಯ ಹುಡುಗಿಗೆ ಕೊಟ್ಟ ಮಾತಿನಂತೇ ಮನೆ ಗಿಫ್ಟ್ ಮಾಡಿದ್ದಾರೆ. ಹರ್ಷಿಕಾ ಹಿಂದೊಮ್ಮೆ ನಾವು ಮದುವೆಯಾಗುವಾಗ ನಿನ್ನದೇ ಸ್ವಂತ ದುಡಿಮೆಯಲ್ಲಿ ಮನೆ ಮಾಡಿರಬೇಕು ಎಂದಿದ್ದರಂತೆ. ಅದನ್ನು ಇತ್ತೀಚೆಗೆ ಅವರೇ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೊಂಡಿದ್ದರು.

ಅದರಂತೆ ಈಗ ಹರ್ಷಿಕಾಗೆ ತಾವು ಪ್ರೀತಿಯಿಂದ ತಮ್ಮದೇ ದುಡಿಮೆಯಿಂದ ಕಟ್ಟಿಸಿದ ತೋಟದ ಮನೆಯನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ ಭುವನ್. ಇದರ ಗೃಹಪ್ರವೇಶವನ್ನೂ ಮಾಡಿದ್ದಾರೆ. ಇನ್ನು, ಹರ್ಷಿಕಾ ಮನೆಯಲ್ಲಿ ಈಗಾಗಲೇ ಮದುವೆ ಶಾಸ್ತ್ರಗಳು ಆರಂಭವಾಗಿದ್ದು, ಅಪ್ಪಟ ಕೊಡಗಿನ ಶೈಲಿಯಲ್ಲಿ ಸೀರೆಯುಟ್ಟು ಮಿಂಚುತ್ತಿರುವ ಹರ್ಷಿಕಾ ಮೊಗದಲ್ಲಿ ಮದುವಣಗಿತ್ತಿಯ ಕಳೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

Vijay Prakash: ಗಾಯಕ ವಿಜಯ್ ಪ್ರಕಾಶ್ ಲವ್ ಮ್ಯಾರೇಜ್ ಪ್ರತಿಯೊಬ್ಬರಿಗೂ ಮಾದರಿ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

ಮುಂದಿನ ಸುದ್ದಿ
Show comments