Webdunia - Bharat's app for daily news and videos

Install App

ನಿರ್ದೇಶಕನ ಜತೆ ಪ್ರೀತಿಯಲ್ಲಿ ಬಿದ್ರಾ ಸಮಂತಾ ರುತ್ ಪ್ರಭು

Sampriya
ಗುರುವಾರ, 15 ಆಗಸ್ಟ್ 2024 (14:56 IST)
ನಟ ಅಕ್ಕಿನೇನಿ ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧೂಳಿಪಾಲ ನಿಶ್ಚಿತಾರ್ಥ ಮಾಡಿಕೊಂಡ ಬೆನ್ನಲ್ಲೇ ನಟಿ ಸಮಂತಾ ರುತ್‌ ಪ್ರಭುಗೆ ಅವರ ಅಭಿಮಾನಿ 'ನೀವು ಚಿಂತಿಸಬೇಡಿ' ನಾವಿದ್ದೇವೆ ಎಂದು ತಮಾಷೆಯ ವಿಡಿಯೋಗಳನ್ನು ಮಾಡಿದ್ದರು. ಇದೀಗ ಹರಿದಾಡುತ್ತಿರುವ ವದಂತಿ ಏನೆಂದರೆ ಸಮಂತಾ ಅವರು ಮತ್ತೇ ಲವ್‌ನಲ್ಲಿ ಬಿದ್ದಿದ್ದಾರೆ ಅಂತೆ.

 'ಸಿಟಾಡೆಲ್: ಹನಿ ಬನ್ನಿ' ನಿರ್ದೇಶಕರೊಂದಿಗೆ ಸಮಂತಾ ಡೇಟಿಂಗ್ ಮಾಡುತ್ತಿದ್ದಾರೆಂಬ ಸುದ್ದಿಯಿದೆ.

'ರಾಜ್ ಮತ್ತು ಡಿಕೆ' ಜೋಡಿಯ ಸಮಂತಾ ಮತ್ತು ರಾಜ್ ಮುಂಬರುವ ಸರಣಿ "ಸಿಟಾಡೆಲ್: ಹನಿ ಬನ್ನಿ" ಸೇರಿದಂತೆ ಹಲವಾರು ಯೋಜನೆಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ.

ಈ ಧಾರಾವಾಹಿಯ ಚಿತ್ರೀಕರಣದ ವೇಳೆ ಅವರಿಬ್ಬರು ಹತ್ತಿರವಾದರು ಎನ್ನಲಾಗಿದೆ. ಅವರು ಸಮಂತಾ ಅವರ ಹುಟ್ಟುಹಬ್ಬವನ್ನು ಒಟ್ಟಿಗೆ ಆಚರಿಸಿದರು, ಇದರಿಂದ ಡೇಟಿಂಗ್ ವದಂತಿ ಹೆಚ್ಚಾಗಿದೆ. ಆದರೆ ಈ ಬಗ್ಗೆ ಸಮಂತಾ ಆಗಲಿ ರಾಜ್ ಆಗಲಿ ಖಚಿತಪಡಿಸಿಲ್ಲ.

ಸದ್ಯ ರಾಜ್ ನಿಡಿಮೋರು ವಿವಾಹವಾಗಿದ್ದು, ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments