Daily Horoscope

ಬಿಗ್ ಬಾಸ್ ಸ್ಪರ್ಧಿ ದಿವಾಕರ್ ಗೆ ಒಲಿದು ಬಂದ ಬಂಫರ್ ಆಫರ್ ಏನು ಗೊತ್ತಾ …?

Webdunia
ಶುಕ್ರವಾರ, 6 ಏಪ್ರಿಲ್ 2018 (07:45 IST)
ಬೆಂಗಳೂರು : ಕನ್ನಡ ಬಿಗ್ ಬಾಸ್ ಸೀಸನ್ 5 ರ ರನ್ನರ್ ಅಪ್ ಆದ ದಿವಾಕರ್ ಅವರಿಗೆ ಇದೀಗ ಸ್ಯಾಂಡಲ್ ವುಡ್ ನ ಸ್ಟಾರ್ ನಟರೊಬ್ಬರ ಪುತ್ರನ ಜೊತೆ ನಟಿಸುವ ಅವಕಾಶ ಸಿಕ್ಕಿದೆ.

ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಅವರು ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿಯಾಗಿ ಕಾಮನ್ ಮ್ಯಾನ್ ಕಡೆಯಿಂದ ಮನೆಯೊಳಗೆ ಪ್ರವೇಶಿಸಿದ ಅವರು ಜನರ ಮನಗೆದ್ದು ರನ್ನರ್ ಅಪ್ ಆಗಿ ಮನೆಯಿಂದ ಹೊರಬಂದ ನಂತರ ಅವರಿಗೆ ಸಿನಿಮಾ ಆಫರ್ ಗಳ ಸುರಿಮಳೆಯೇ ಹರಿದುಬಂದಿದೆ. ಅವರಿಗೂ ಕೂಡ ಸಿನಿಮಾದಲ್ಲಿ ನಟಿಸುವ ಹಂಬಲವಿತ್ತು. ಆದರೆ ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಅವರು ಅಭಿನಯಿಸುತ್ತಿರುವ ‘ಚಿಲ್ಲಂ’ ಚಿತ್ರದಲ್ಲಿ ದಿವಾಕರ್ ನಾಯಕನ ಗೆಳೆಯನಾಗಿ ನಟಿಸುವ ಅವಕಾಶ ಸಿಕ್ಕಿದೆ.

 

ಚಂದ್ರಕಲಾ ನಿರ್ದೇಶನದ ಈ ಚಿತ್ರದಲ್ಲಿ ರಾಘವೇಂದ್ರ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಜೊತೆಗೆ  ಹಿರಿಯ ನಟಿ ಸರಿತಾ ಅವರೂ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.    

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments