Webdunia - Bharat's app for daily news and videos

Install App

ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಮೆನೆಗೆ ಕನ್ನ

Webdunia
ಸೋಮವಾರ, 3 ಏಪ್ರಿಲ್ 2017 (11:08 IST)
ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಮನೆಗೆ ಖದೀಮರು ಕನ್ನ ಹಾಕಿದ್ದಾರೆ.  ಯಾರು ಇಲ್ಲದ ಸಂದರ್ಭ ಲಗ್ಗೆರೆಯ ಪ್ರಥಮ್ ಮನೆಯ ಬಾಗಿಲು ಮೀಟಿ ನುಗ್ಗಿರುವ ಕಳ್ಲರು ಲ್ಯಾಪ್ ಟಾಪ್, ಮೊಬೈಲ್ ಮತ್ತು ನಗದು ಕದ್ದು ಪರಾರಿಯಾಗಿದ್ದಾರೆ. ಲಗ್ಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳ್ಳರು ಪ್ರಥಮ್ ನಿರ್ದೇಶನ ಮಾಡುತ್ತಿದ್ದ ದೇವ್ರವ್ನೆ ಬಿಡು ಚಿತ್ರದ ಸ್ಕ್ರಿಪ್ಟ್ ಸಹ ಕದ್ದೊಯ್ದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅಕುಲ್ ಬಾಲಾಜಿ ನಾಯಕ ನಟನಾಗಿ ನಟಿಸಿರುವ `ದೇವ್ರವ್ನೆ ಬುಡು’ ಚಿತ್ರವನ್ನ ಪ್ರಥಮ್ ನಿರ್ದೇಶಿಸುತ್ತಿದ್ದರು.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಖದೀಮರ ಪತ್ತೆಗೆ ಬಲೆ ಬೀಸಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments