Daily Horoscope

ವಿವಾದ ಹುಟ್ಟು ಹಾಕಿದ ಬಿಗ್ ಬಾಸ್ ಖ್ಯಾತಿಯ ಜಯಶ್ರೀಯ ‘ಐ ಕ್ವಿಟ್’ ಎಂಬ ಪೋಸ್ಟ್

Webdunia
ಗುರುವಾರ, 23 ಜುಲೈ 2020 (09:45 IST)
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಜಯ ಶ್ರೀ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ನಿನ್ನೆ ‘ಐ ಕ್ವಿಟ್’ ಎಂದು ಬರೆದುಕೊಂಡಿದ್ದು ಕೆಲವು ಕಾಲ ಕೋಲಾಹಲವನ್ನೇ ಸೃಷ್ಟಿಸಿತ್ತು.


ಜಯಶ್ರೀ ಸಂದೇಶ ನೋಡಿ ಅನೇಕರು ಆಕೆ ಅನಾಹುತ ಮಾಡಿಕೊಳ್ಳಲು ಹೊರಟಿರಬಹುದು ಎಂದು ಭಾವಿಸಿ ಸಾಂತ್ವನ ಹೇಳಲು ಆರಂಭಿಸಿದ್ದರು. ಮತ್ತೆ ಕೆಲವರು ಆಕೆಯ ಮೊಬೈಲ್ ಸಂಪರ್ಕಿಸಲು ಪ್ರಯತ್ನಿಸಿ ಸೋತಿದ್ದರು. ಹೀಗಾಗಿ ಕೆಲವು ಕಾಲ ಆತಂಕ ಸೃಷ್ಟಿಯಾಯಿತು.

ಆದರೆ ಇಷ್ಟೆಲ್ಲಾ ರಾದ್ದಾಂತವಾದ ಬಳಿಕ ನಟಿ ‘ಐ ಆಮ್ ಆಲ್ ರೈಟ್..ಸೇಫ್’ ಎಂದು ಎಲ್ಲರೂ ನಿಟ್ಟುಸಿರುವ ಬಿಡುವಂತೆ ಮಾಡಿದ್ದರು. ಕೆಲವು ಸಮಯದ ಹಿಂದೆ ಜಯಶ್ರೀ ಕೂಡಾ ಮಾನಸಿಕ ಖಿನ್ನತೆಗೊಳಗಾಗಿದ್ದು, ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಅವರು ಮಾಡಿದ ಸಂದೇಶ ಆತಂಕಪಡುವಂತೆ ಮಾಡಿತ್ತು. ಆದರೆ ಅಷ್ಟಕ್ಕೂ ಅವರು ಯಾಕೆ ಈ ರೀತಿಯ ಸಂದೇಶ ಬರೆದುಕೊಂಡರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments