ಬಿಗ್ ಬಾಸ್ ಕನ್ನಡ 8: ಈ ವಾರ ಮನೆಯಿಂದ ಹೊರಹೋಗುವ ಸ್ಪರ್ಧಿ ಯಾರು?

Webdunia
ಭಾನುವಾರ, 21 ಮಾರ್ಚ್ 2021 (09:02 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಮೂರನೇ ವಾರ ಮುಕ್ತಾಯ ಕಂಡಿದೆ. ಈ ವಾರ ಮನೆಯಿಂದ ಹೊರಹೋಗುವ ಸ್ಪರ್ಧಿ ಯಾರು ಎಂಬ ಪ್ರಶ್ನೆ ವೀಕ್ಷಕರಲ್ಲಿದೆ.


ಅದಕ್ಕೆ ಇಂದು ನಡೆಯಲಿರುವ ಕಿಚ್ಚ ಸುದೀಪ್ ಶೋನಲ್ಲಿ ಉತ್ತರ ಸಿಗಲಿದೆ. ಈ ವಾರ ಮನೆಯಿಂದ ಹೊರಹೋಗಲು ಬರೋಬ್ಬರಿ 9 ಸದಸ್ಯರು ನಾಮಿನೇಟ್ ಆಗಿದ್ದರು. ಈ ಪೈಕಿ ಮನೆಯಿಂದ ಹೊರಹೋಗುವವರು ಯಾರು ಎಂಬ ಪ್ರಶ್ನೆ ಮೂಡಿದೆ.

ಈ ವಾರ ಯಾರೇ ಮನೆಯಿಂದ ಹೊರಹೋದರೂ ಬಿಗ್ ವಿಕೆಟ್ ಬೀಳುವುದು ಖಂಡಿತಾ. ಕಳೆದ ವಾರ ನಿರ್ಮಲಾ ಸತ್ಯ ಎಲಿಮಿನೇಟ್ ಆದರೂ ಅವರು ಸೀಕ್ರೆಟ್ ರೂಂನಲ್ಲಿರಬಹುದು ಎಂಬ ಅನುಮಾನ ವೀಕ್ಷಕರಲ್ಲಿದೆ. ಅದಕ್ಕೆ ಈ ವಾರ ಉತ್ತರ ಸಿಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್ ಫಿಕ್ಸ್

ಹರೀಶ್ ರಾಯ್ ಅಂತಿಮ ದರ್ಶನಕ್ಕೆ ಬಂದು ಯಶ್ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ಮುಂದಿನ ಸುದ್ದಿ
Show comments