ಬಿಗ್ ಬಾಸ್ ಕನ್ನಡ ಶೋನಲ್ಲಿ ಯಾರು ಇರ್ತಾರೆ ಎಂದು ನನಗೂ ಗೊತ್ತಿಲ್ಲ ಎಂದ ಕಿಚ್ಚ ಸುದೀಪ್

Webdunia
ಶುಕ್ರವಾರ, 11 ಅಕ್ಟೋಬರ್ 2019 (10:27 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 7 ಆರಂಭವಾಗಲು ಎರಡನೇ ದಿನ ಬಾಕಿಯಿರುವಾಗ ಕಲರ್ಸ್ ವಾಹಿನಿ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಈ ಬಾರಿಯ ಶೋನ ವಿಶೇಷತೆಗಳನ್ನು ಹೊರಹಾಕಿದೆ.


ಈ ಬಾರಿ ಬಿಗ್ ಬಾಸ್ ಶೋನಲ್ಲಿ ಒಟ್ಟು 15 ರ ಬದಲು 17 ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಬಂದಿದೆ. ಆದರೆ ಸ್ಪರ್ಧಿಗಳು ಯಾರೆಲ್ಲಾ ಎಂಬ ಬಗ್ಗೆ ನನಗೂ ಗೊತ್ತಿಲ್ಲ ಎಂದು ಕಿಚ್ಚ ಹೇಳಿಕೊಂಡಿದ್ದಾರೆ.

‘ವಾಹಿನಿಯ ಗೌಪ್ಯತೆಯನ್ನು ನಾನು ಗೌರವಿಸುತ್ತೇನೆ. ಯಾವೆಲ್ಲಾ ಸ್ಪರ್ಧಿಗಳಿರುತ್ತಾರೆ ಎಂದು ನಾನೂ ಕೇಳಿಲ್ಲ. ಹಾಗಾಗಿ ನನಗೂ ಗೊತ್ತಿಲ್ಲ. ಎಲ್ಲರಂತೆ ನಾನೂ ಬಿಗ್ ಬಾಸ್ ಬಗ್ಗೆ ಉತ್ಸುಕನಾಗಿದ್ದೇನೆ. ವಿಜೇತರಿಗೆ 50 ಲಕ್ಷ ರೂ. ಬಹುಮಾನ ಸಿಗಲಿದೆ. ಇಲ್ಲಿ ಹಣ ಗೆಲ್ಲುವುದಕ್ಕಿಂತ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಿಗೆ ಸಿಗುವ ಜೀವನ ಅನುಭವ ಮುಖ್ಯವಾದುದು ಎಂಬುದು ನನ್ನ ಅನಿಸಿಕೆ’ ಎಂದು ಕಿಚ್ಚ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments