Select Your Language

Notifications

webdunia
webdunia
webdunia
webdunia

ಬಿಗ್ ಬಾಸ್ ಕನ್ನಡ ಸೀಸನ್ 8 ಇಂದಿನಿಂದ ಶುರು

ಬಿಗ್ ಬಾಸ್ ಕನ್ನಡ 8
ಬೆಂಗಳೂರು: ಬಿಗ್ ಬಾಸ್ ಕನ್ನಡ ಎಂಟನೇ ಆವೃತ್ತಿಯ ಶೋ ಇಂದಿನಿಂದ ಆರಂಭವಾಗುತ್ತಿದೆ. ಇಂದು 6 ಗಂಟೆಯಿಂದ ಕಿಚ್ಚ ಸುದೀಪ್ ಈ ಆವೃತ್ತಿಯ ದೊಡ್ಮನೆ ಕತೆಗೆ ಪರದೆ ಸರಿಸಲಿದ್ದಾರೆ.


ಈಗಾಗಲೇ ರವಿಶಂಕರ್ ಗೌಡ, ರಾಗಿಣಿ ದ್ವಿವೇದಿ ಸ್ಪರ್ಧಿಗಳಾಗಿ ಬಿಗ್ ಬಾಸ್ ಪ್ರವೇಶಿಸುವುದು ಖಚಿತ ಎನ್ನಲಾಗುತ್ತಿದೆ. ಇವರಲ್ಲದೆ, ಬೇರೆ ಬೇರೆ ಮಾಧ್ಯಮಗಳಲ್ಲಿ ಹೆಸರು ಮಾಡಿರುವ ಖ್ಯಾತ ನಾಮರನ್ನೇ ಸ್ಪರ್ಧಿಗಳಾಗಿ ಕಳುಹಿಸಲಾಗುತ್ತಿದೆ ಎಂದು ಕಲರ್ಸ್ ವಾಹಿನಿ ಮುಖ್ಯಸ್ಥ ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಪ್ರತಿ ರಾತ್ರಿ 9.30 ಕ್ಕೆ ಬಿಗ್ ಬಾಸ್ ಎಪಿಸೋಡ್ ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹುಬ್ಬಳ್ಳಿಯಲ್ಲಿ ಇಂದು ಚಾಲೆಂಜಿಂಗ್ ಸ್ಟಾರ್ ಅಬ್ಬರ