Webdunia - Bharat's app for daily news and videos

Install App

ಬಿಗ್ ಬಾಸ್ ಪುನರಾರಂಭದ ಬಗ್ಗೆ ಪಕ್ಕಾ ಮಾಹಿತಿ

Webdunia
ಬುಧವಾರ, 16 ಜೂನ್ 2021 (09:55 IST)
ಬೆಂಗಳೂರು: ಅರ್ಧಕ್ಕೇ ನಿಂತಿದ್ದ ಬಿಗ್ ಬಾಸ್ ಕನ್ನಡ 8 ನೇ ಆವೃತ್ತಿ ಪುನರಾರಂಭವಾಗಲಿದೆ ಎಂಬ ಸುದ್ದಿ ಈಗ ಪಕ್ಕಾ ಆಗಿದೆ. ಈ ತಿಂಗಳ  ಅಂತ್ಯಕ್ಕೇ ಬಿಗ್ ಬಾಸ್ ಪುನರಾರಂಭವಾಗಲಿದೆ.


ಇದಕ್ಕಾಗಿ ಸ್ಪರ್ಧಿಗಳು ಇದೇ ವಾರದಿಂದ ಕ್ವಾರಂಟೈನ್ ಗೊಳಗಾಗಲಿದ್ದಾರೆ ಎಂಬ ಮಾಹಿತಿ ಬಂದಿದೆ. ಒಟ್ಟು 12 ಸ್ಪರ್ಧಿಗಳು ಕ್ವಾರಂಟೈನ್ ಗೊಳಗಾಗಲಿದ್ದಾರೆ.

ಈಗಾಗಲೇ ಬಿಗ್ ಬಾಸ್ 72 ದಿನಗಳನ್ನು ಪೂರೈಸಿತ್ತು. ಇನ್ನು 28 ದಿನಗಳ ಯಾತ್ರೆ ಮುಂದುವರಿಯಲಿದೆ ಎನ್ನಲಾಗಿದೆ. ಇದರ ಬಗ್ಗೆ ಕಲರ್ಸ್ ವಾಹಿನಿ ಸದ್ಯದಲ್ಲೇ ಪ್ರಕಟಣೆ ನೀಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮುಂದಿನ ಸುದ್ದಿ
Show comments