Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ 9 ಪ್ರೋಮೋ ರಿಲೀಸ್: ಇಂಥವರನ್ನು ಮಾತ್ರ ಸೆಲೆಕ್ಟ್ ಮಾಡಬೇಡಿ ಎಂದ ನೆಟ್ಟಿಗರು!

Webdunia
ಗುರುವಾರ, 8 ಸೆಪ್ಟಂಬರ್ 2022 (09:30 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 9 ನೇ ಆವೃತ್ತಿ ಆರಂಭವಾಗುತ್ತಿರುವ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಹರಿಯಬಿಟ್ಟಿದೆ.

ಕಿಚ್ಚ ಸುದೀಪ್ ನಿರೂಪಕರಾಗಿರುವ ಶೋನ ಪ್ರೋಮೋ ಹರಿಯಬಿಡುತ್ತಿದ್ದಂತೇ ನೆಟ್ಟಿಗರು ಸಲಹೆಯೊಂದನ್ನು ನೀಡಿದ್ದಾರೆ. ಈಗಾಗಲೇ ಒಟಿಟಿ ಶೋ ಮುಕ್ತಾಯದ ಹಂತ ತಲುಪಿದ್ದು, ಇದು ಮುಗಿದ ಬೆನ್ನಲ್ಲೇ ಟಿವಿಯಲ್ಲಿ ಎಂದಿನಂತೆ 9 ನೇ ಆವೃತ್ತಿ ಆರಂಭವಾಗಲಿದೆ.

ಆದರೆ ಟಿವಿ ಶೋನಲ್ಲಿ ಒಟಿಟಿಯಲ್ಲಿರುವಂತೆ ಅಶ್ಲೀಲ ಮಾತುಗಳು, ಅಂತಹ ಸ್ಪರ್ಧಿಗಳನ್ನು ದಯವಿಟ್ಟು ಕರೆಸಬೇಡಿ. ಇದರಿಂದ ಮನೆ ಮಂದಿಯೊಂದಿಗೆ ಕುಳಿತು ಸಿನಿಮಾ ನೋಡಲು ಮುಜುಗರವಾಗುತ್ತದೆ ಎಂದು ನೆಟ್ಟಿಗರು ಸಲಹೆ ನೀಡಿದ್ದಾರೆ. ಇನ್ನು, ಕಾಫಿ ನಾಡು ಚಂದ್ರು ಸ್ಪರ್ಧಿಯಾಗಿ ಬರಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments