Select Your Language

Notifications

webdunia
webdunia
webdunia
webdunia

ಬಿಗ್ ಬಾಸ್ ಮಾಜಿ ಸ್ಪರ್ಧಿ ಜಯಶ್ರೀ ರಾಮಯ್ಯ ಆತ್ಮಹತ್ಯೆ

ಬಿಗ್ ಬಾಸ್ ಮಾಜಿ ಸ್ಪರ್ಧಿ ಜಯಶ್ರೀ ರಾಮಯ್ಯ ಆತ್ಮಹತ್ಯೆ
ಬೆಂಗಳೂರು , ಸೋಮವಾರ, 25 ಜನವರಿ 2021 (17:23 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಮಾಜಿ ಸ್ಪರ್ಧಿ ಜಯಶ್ರೀ ರಾಮಯ್ಯ ಬೆಂಗಳೂರಿನ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.


ಮಾನಸಿಕ ಖಿನ್ನತೆಗೊಳಗಾಗಿದ್ದ ಜಯಶ್ರೀ ಕೆಲವು ದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಈ ವೇಳೆ ಕಿಚ್ಚ ಸುದೀಪ್ ಸೇರಿದಂತೆ ಹಲವರು ಸಾಂತ್ವನ ಹೇಳಿದ್ದರು. ಹಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆಯತ್ತಿದ್ದ ಜಯಶ್ರೀ ಕೊನೆಗೂ ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

60 ವರ್ಷದ ವ್ಯಕ್ತಿಯಾಗಿ ನಟಿಸಲಿರುವ ನಿತಿನ್