Webdunia - Bharat's app for daily news and videos

Install App

ಬಿಗ್‌ಬಾಸ್ ಖ್ಯಾತಿಯ ಹುಚ್ಚ ವೆಂಕಟ್ ಆತ್ಮಹತ್ಯೆಗೆ ಯತ್ನ

Webdunia
ಭಾನುವಾರ, 18 ಜೂನ್ 2017 (17:19 IST)
ಬಿಗ್‌ಬಾಸ್ ಖ್ಯಾತಿಯ ಹುಚ್ಚ ವೆಂಕಟ್ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
 
ಫಿನಾಯಿಸ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ಹುಚ್ಚ ವೆಂಕಟ್ ಖುದ್ದು ಮೇಸೇಜ್‌ ಕಳುಹಿಸಿರುವುದಾಗಿ ಮೂಲಗಳು ತಿಳಿಸಿವೆ.
 
ನಾನು ಪ್ರೀತಿಸುತ್ತಿದ್ದ ಯುವತಿ ರಚನಾ ನನ್ನೊಂದಿಗೆ ವಿವಾಹವಾಗಲು ನಿರಾಕರಿಸಿದ್ದಾಳೆ.ಆಕೆಯ ಪೋಷಕರು ಕೂಡಾ ವಿವಾಹಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸುತ್ತಿರುವುದಾಗಿ ವೆಂಕಟ್ ತಿಳಿಸಿದ್ದಾನೆ.
 
ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ವ್ಯಾಪಕ ಪ್ರಚಾರ ಕೊಟ್ಟು ನನಗೆ ಕರೆ ಕಳಿಸಿದಲ್ಲಿ ಮಾಧ್ಯಮಗಳ ಕಚೇರಿಗೆ ಬರುತ್ತೇನೆ ಎಂದು ಹುಚ್ಚ ವೆಂಕಟ್ ತಿಳಿಸಿದ್ದಾಗಿ ಮೂಲಗಳು ತಿಳಿಸಿವೆ. 
 
ಹುಚ್ಚ ವೆಂಕಟ್‌ನನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮಡೆನೂರು ಮನುಗೆ ಶಿವಣ್ಣ ಗೇಟ್ ತೆರೆಯದೇ ಇದ್ದಿದ್ದು ನಿಜಾನಾ

ವೈಷ್ಣವಿ ಗೌಡ ಕತ್ತಲ್ಲಿ ತಾಳಿ ಇಲ್ಲ, ಆಷಾಢ ಮಾಸದಲ್ಲಿ ಹನಿಮೂನ್: ಏನಮ್ಮಾ ನಿನ್ ಅವಸ್ಥೆ

ಥಗ್ ಲೈಫ್‌ ಸಿನಿಮಾಗೆ ಸೋಲಿನ ನಡುವೆ ಕಮಲ್ ಹಾಸನ್ ಸಿನಿಮಾಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments