Webdunia - Bharat's app for daily news and videos

Install App

ಬಿಗ್​ಬಾಸ್ ಮನೆಯಲ್ಲಿ ಬಿಗ್ ಫೈಟ್

Webdunia
ಗುರುವಾರ, 8 ಜುಲೈ 2021 (14:23 IST)
ಬಿಗ್​ಬಾಸ್ ಮನೆಯಲ್ಲಿ ಜೋರಾದ ಜಗಳ ನಿಲ್ಲುವಂತೆ ಕಾಣುತ್ತಿಲ್ಲ. ಸದಾ ತಪ್ಪು ತಿಳುವಳಿಕೆಗಳಿಂದ ಒಬ್ಬರಿಗೊಬ್ಬರು ಜಗಳವಾಡುತ್ತಲೇ ಇದ್ದಾರೆ. 
ಮೊದಲ ವಾರವೇ ಚಕ್ರವರ್ತಿ ಚಂದ್ರಚೂಡ್ ಅವರು ಮಂಜು ಪಾವಗಡ ಜೊತೆ ಜಗಳ ಮಾಡಿದ್ದರು. ಮಾತಿಗೆ ಮಾತು ಬೆಳೆದು, ಅದು ವೈಯಕ್ತಿಕ ವಿಚಾರಗಳ ಬಗ್ಗೆಯೆಲ್ಲ ಮಾತನಾಡುವಂತೆ ಆಯಿತು. ದಿವ್ಯಾ ಸುರೇಶ್ ಬಿಕ್ಕಿ ಬಿಕ್ಕಿ ಅಳುವಂತಾಯ್ತು. ಪ್ರಿಯಾಂಕಾ ತಿಮ್ಮೇಶ್‌ ಅವರೊಂದಿಗೂ ಚಕ್ರವರ್ತಿ ಜಗಳ ಮಾಡಿಕೊಂಡಿದ್ದಾರೆ. ಇದೆಲ್ಲವೂ ಮನೆಯಲ್ಲಿ ಬಿಗುವಿನ ವಾತಾವರಣವನ್ನು ಸೃಷ್ಟಿ ಮಾಡಿದೆ.
 
ಇದನ್ನೆಲ್ಲ ನೋಡಿದ ಶಮಂತ್ ಗೌಡ ಒಂದು ಹಾಡನ್ನು ಬರೆದು, ಹಾಡಿದ್ದಾರೆ. ಅದು ಕೂಡ ಬೇಸರದಿಂದ. 'ಒಂದು ಟಾಸ್ಕ್‌ ಆದಮೇಲೆ ಮನೆಯಲ್ಲಿ ಎಲ್ಲರೂ ಸಡನ್ ಆಗಿ ಸೈಲೆಂಟ್ ಆಗಿದ್ದಾರೆ. ಇದರಿಂದ ನನಗೆ ವೈಯಕ್ತಿಕವಾಗಿ ಬೇಜಾರು ಆಯ್ತು. ಅದನ್ನು ಈ ಹಾಡಿನ ಮೂಲಕ ಹೇಳ್ತಾ ಇದ್ದೇನೆ' ಎಂದು ಶಮಂತ್ ಹೇಳಿಕೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments