Webdunia - Bharat's app for daily news and videos

Install App

ಹೊಸ ಕೆಲಸ ಶುರು ಮಾಡಿಕೊಂಡ ಬಿಗ್ ಬಾಸ್ ಶೈನ್ ಶೆಟ್ಟಿ

Webdunia
ಶನಿವಾರ, 1 ಆಗಸ್ಟ್ 2020 (10:19 IST)
ಬೆಂಗಳೂರು: ಬಿಗ್ ಬಾಸ್ ಶೋ ವಿನ್ನರ್ ಆದ ಮೇಲೆ ನಟ ಶೈನ್ ಶೆಟ್ಟಿ ಏನ್ಮಾಡ್ತಿದ್ದಾರೆ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಬಿಗ್ ಬಾಸ್ ಆದ ಮೇಲೆ ಶೈನ್ ಕೆಲವೊಂದು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ, ಗಲ್ಲಿ ಕಿಚನ್ ಶುರು ಮಾಡ್ತಾರೆ ಎಂದೆಲ್ಲಾ ಸುದ್ದಿಯಾಗಿತ್ತು.



ಆದರೆ ಇದೀಗ ಶೈನ್ ಇದೆಲ್ಲವನ್ನೂ ಮೀರಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ತಮ್ಮದೇ ಯೂ ಟ್ಯೂಬ್ ಚಾನೆಲ್ ಶುರು ಮಾಡಿಕೊಂಡಿದ್ದು, ಇದರಲ್ಲಿ ಹೊಸ ಪ್ರತಿಭೆಗಳಿಗೆ, ತಮ್ಮ ಪ್ರತಿಭೆಯನ್ನು ಹೊರ ಜಗತ್ತಿಗೆ ತೋರಿಸಬೇಕೆಂದು ಬಯಸುವವರಿಗೆ ಒಂದು ವೇದಿಕೆ ಒದಗಿಸಿಕೊಡಲಿದ್ದಾರೆ.

‘ರಂಗಸ್ಥಳ’ ಎಂಬ ಹೆಸರಿನ ಹೊಸ ಯೂ ಟ್ಯೂಬ್ ಚಾನೆಲ್ ನ್ನು ವರಮಹಾಲಕ್ಷ್ಮಿ ಹಬ್ಬದ ದಿನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಲಾಂಚ್ ಮಾಡಿದ್ದಾರೆ. ಈ ಚಾನೆಲ್ ನ್ನು ನೀವೂ ನಿಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆಯಾಗಿ ಬಳಸಬಹುದು ಎಂದು ಶೈನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments