Daily Horoscope

ಬಿಗ್ ಬಾಸ್: ‘ಜಗನ್ ಬಿಟ್ಟು ತೇಜಸ್ವಿನಿಯನ್ನು ಯಾಕೆ ಹೊರ ಕಳುಹಿಸಿದ್ರಿ?’

Webdunia
ಭಾನುವಾರ, 12 ನವೆಂಬರ್ 2017 (08:30 IST)
ಬೆಂಗಳೂರು: ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ  ಶೋನಿಂದ ತೇಜಸ್ವಿನಿ ಹೊರಬಿದ್ದಿದ್ದಾರೆ. ವಾರಂತ್ಯದಲ್ಲಿ ನಡೆಯುವ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಕಡಿಮೆ ವೋಟಿಂಗ್ ಬಂದ ಹಿನ್ನಲೆಯಲ್ಲಿ ತೇಜಸ್ವಿನ್ ಔಟ್ ಆಗಿದ್ದಾರೆ.

 
ವಿಶೇಷವೆಂದರೆ ತಮ್ಮ ತಂದೆಯ ಅನಾರೋಗ್ಯದ ಹಿನ್ನಲೆಯಲ್ಲಿ ತೇಜಸ್ವಿನಿ ಮೊನ್ನೆಯಷ್ಟೇ ಒಂದು ದಿನದ ಮಟ್ಟಿಗೆ ಮನೆಯಿಂದ ಹೊರ ನಡೆದಿದ್ದರು. ವಿಪರ್ಯಾಸವೆಂದರೆ ಮರಳಿ ಮನೆಗೆ ಬಂದ ಒಂದೇ ದಿನಕ್ಕೆ ನಾಮಿನೇಟ್ ಆಗಿ ಕಡಿಮೆ ವೋಟಿಂಗ್ ಬಂದ ಹಿನ್ನಲೆಯಲ್ಲಿ ಎಲಿಮಿನೇಟ್ ಆಗಿದ್ದಾರೆ.

ಆದರೆ ತೇಜಸ್ವಿನಿ ಹೊರಬಿದ್ದಿರುವುದಕ್ಕೆ ವೀಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿ ವಿನಾಕಾರಣ ಧ್ವನಿಯೇರಿಸಿ ಜಗಳ ಕಾಯುವ ಜಗನ್ ರನ್ನು ಹೊರ ಹಾಕಬೇಕಿತ್ತು. ನಮಗೆ ವೋಟಿಂಗ್ ಡೀಟೈಲ್ ಕೊಡಿ ಎಂದು ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments