BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ

Sampriya
ಭಾನುವಾರ, 28 ಸೆಪ್ಟಂಬರ್ 2025 (18:16 IST)
Photo Credit X
ಬೆಂಗಳೂರು: ಕಿಚ್ಚ ಸುದೀ‍ಪ್‌ ಸಾರಥ್ಯದಲ್ಲಿ ಕನ್ನಡದ 12ನೇ ಆವೃತ್ತಿಯ ಬಿಗ್‌ಬಾಸ್‌ ಇಂದು ಆರಂಭಗೊಂಡಿದೆ. ಈ ಬಾರಿ ಯಾರೆಲ್ಲಾ ಸ್ಪರ್ಧಿಗಳು ದೊಡ್ಮನೆಗೆ ಪ್ರವೇಶಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

ಯುಟ್ಯೂಬ್‌ನಲ್ಲಿ ಸೆನ್ಸೆಷನ್‌ ಸೃಷ್ಟಿಸಿದ ತುಳುನಾಡಿನ ರಕ್ಷಿತಾ ಶೆಟ್ಟಿ ಬಿಗ್‌ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ರಕ್ಷಿತಾ ಮಾತು ಕೇಳಿ ನಿರೂಪಕ ಕಿಚ್ಚ ಸುದೀಪ್ ಒಂದು ಕ್ಷಣ ಶಾಕ್ ಆಗಿದ್ದಾರೆ. 

ರಕ್ಷಿತಾ ಯೂಟ್ಯೂಬ್‌ನಲ್ಲಿ ಅಡುಗೆ ಮಾಡುತ್ತಾ, ಕನ್ನಡ ಮಾತಾಡಾಲು ಪಡುವ ಕಷ್ಟ ಎಲ್ಲರಿಗೂ ಗೊತ್ತೇ ಇದೆ. ಆದರೆ ಬಿಗ್‌ಬಾಸ್‌ನಲ್ಲಿ ಅವರ ಆಟದ ವೈಖರಿ ಹಾಗೂ ಅಡುಗೆ ಮಾಡುವ ಶೈಲಿ, ಕನ್ನಡ ಮಾತುಗಳನ್ನ ಕೇಳಲು ಪ್ರೇಕ್ಷಕರು ಕುತೂಹಲ ಕೆರಳಿಸಿದ್ದಾರೆ.

ರಕ್ಷಿತಾ ಅವರು ಸುದೀಪ್ ಮುಂದೆ ಅಡುಗೆ ಮಾಡುವ ಪರಿ ವಿವರಿಸಿದ್ದಾರೆ. ಇಷ್ಟಕ್ಕೆ ಕಿಚ್ಚ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಮೂಲತಃ ಮಂಗಳೂರಿನವರಾದ ರಕ್ಷಿತಾ ಮುಂಬೈನಲ್ಲಿ ವಾಸವಾಗಿದ್ದಾರೆ. ಹೀಗಾಗಿ ಕನ್ನಡ ಮಾತಾಡಲು ರಕ್ಷಿತಾ ತ್ರಾಸ ಪಡುತ್ತಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments