Webdunia - Bharat's app for daily news and videos

Install App

ಬಿಗ್ ನ್ಯೂಸ್ : ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಆಪ್ತ ಅರೆಸ್ಟ್?

Webdunia
ಶುಕ್ರವಾರ, 25 ಸೆಪ್ಟಂಬರ್ 2020 (19:53 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ  ಸಮಯದಲ್ಲಿ ನಟ, ನಟಿಯರು ಡ್ರಗ್ಸ್ ಮಾಫಿಯಾದಲ್ಲಿರೋ ಆರೋಪ ಕೇಳಿಬಂದಿದೆ.

ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ ಡ್ರಗ್ಸ್ ಚಾಟ್ ಗ್ರುಪ್ ನ ಅಡ್ಮಿನ್ ಆಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಸೆ. 26 ರಂದು ಎನ್ ಸಿ ಬಿ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.

ಈ ನಡುವೆ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅವರ ಸಹಾಯಕ ಕ್ಷಿತಿಜ್ ರವಿ ಪ್ರಸಾದ್ ಅವರನ್ನು ಅವರ ವರ್ಸೋವಾ ನಿವಾಸದಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ.

ಡ್ರಗ್ಸ್ ಖರೀದಿಸಿದ್ದಾರೆಂದು ಹೇಳಲಾಗಿದ್ದು, ಕ್ಷಿತಿಜ್ ಇದ್ದ ಸ್ಥಳದಲ್ಲಿ ಕೆಲವು ನಿಷಿದ್ಧ ವಸ್ತುಗಳು ಪತ್ತೆಯಾಗಿವೆ.

ಇನ್ನೊಬ್ಬ ವ್ಯಕ್ತಿ ಅನುಭವ್ ಚೋಪ್ರಾ ಎಂಬುವರ ಮೇಲೆಯೂ ಎನ್‌ಸಿಬಿ ಕಣ್ಣಿಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments