ರಶ್ಮಿಕಾ ಮಂದಣ್ಣಗೆ ಸಿಕ್ತು ಮತ್ತೊಂದು ಭರ್ಜರಿ ಆಫರ್?!

Webdunia
ಸೋಮವಾರ, 27 ಡಿಸೆಂಬರ್ 2021 (09:31 IST)
ಹೈದರಾಬಾದ್: ಪುಷ್ಪ ಸಿನಿಮಾ ಸಕ್ಸಸ್ ಅಲೆಯಲ್ಲಿರುವ ನಟಿ ರಶ್ಮಿಕಾ ಮಂದಣ್ಣಗೆ ಈಗ ಮತ್ತೊಂದು ಭರ್ಜರಿ ಆಫರ್ ಸಿಕ್ಕಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ತೆಲುಗು ಸಿನಿಮಾದಲ್ಲಿ ಮಿಂಚಿದ್ದ ನಟಿ ಈಗಾಗಲೇ ತಮಿಳಿನಲ್ಲಿ ಕಾರ್ತಿ ಜೊತೆ ಒಂದು ಸಿನಿಮಾ ಮಾಡಿದ್ದಾರೆ. ಇದೀಗ ಮತ್ತೊಂದು ತಮಿಳು ಸಿನಿಮಾದಲ್ಲಿ ಅವರಿಗೆ ಅವಕಾಶ ಸಿಕ್ಕಿದೆ ಎನ್ನಲಾಗಿದೆ. ಅದೂ ಸ್ಟಾರ್ ನಟ ವಿಜಯ್ ಜೊತೆ ನಟಿಸುವ ಆಫರ್ ಬಂದಿದೆ ಎನ್ನಲಾಗಿದೆ.

ನಿರ್ದೇಶಕ ವಂಶಿ ಆಕ್ಷನ್  ಕಟ್ ಹೇಳಲಿರುವ ಬಿಗ್ ಬಜೆಟ್ ಸಿನಿಮಾಗೆ ರಶ್ಮಿಕಾ ನಾಯಕಿಯಾಗುವ ಸಾಧ‍್ಯತೆಯಿದೆ. ಹಲವು ದಿನಗಳಿಂದ ವಿಜಯ್ ಜೊತೆ ಸ್ಕ್ರೀನ್ ಶೇರ್ ಮಾಡುವ ಆಸೆಯನ್ನು ರಶ್ಮಿಕಾ ಹೇಳಿಕೊಳ್ಳುತ್ತಿದ್ದರು. ಅಭಿಮಾನಿಗಳೂ ಅದನ್ನೇ ಬಯಸಿದ್ದರು. ಅದೀಗ ಈಡೇರುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments