Webdunia - Bharat's app for daily news and videos

Install App

ಬಾಲಿವುಡ್‌ನಲ್ಲಿ ಬಿಗ್ ಆಫರ್ ಬಾಚಿಕೊಂಡ್ರಾ ಸಮರ್ಜಿತ್ ಲಂಕೇಶ್

Sampriya
ಮಂಗಳವಾರ, 24 ಸೆಪ್ಟಂಬರ್ 2024 (14:48 IST)
Photo Courtesy X
ಕನ್ನಡದ ಗೌರಿ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಸಮರ್ಜಿತ್ ಲಂಕೇಶ್ ಅವರು ಬಾಲಿವುಡ್‌ಗೆ ಹಾರಲು ಸಜ್ಜಾಗಿದ್ದಾರೆ.

ದೊಡ್ಡ ಸ್ಟಾರ್ ಆಗಬೇಕೆಂಬ ಕನಸ್ಸಿನೊಂದಿಗೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸಮರ್ಜಿತ್ ಅವರು ಗೌರಿ ಸಿನಿಮಾದಲ್ಲಿ ಅದ್ಭುತ ಅಭಿನಯದ ಮೂಲಕ ಭರವಸೆಯ ನಾಯಕರಾಗಿದ್ದಾರೆ.  ಗೌರಿ ಸಿನಿಮಾದ ಅಭಿನಯಕ್ಕಾಗಿ ಸಮರ್ಜಿತ್ ಅವರು ಲುಮಿಯರ್ ನ್ಯಾಶನಲ್ ಅವಾರ್ಡ್‌ ಸಿಕ್ಕಿದೆ.

ಸದ್ಯ ಕನ್ನಡದ ಹೃತಿಕ್ ರೋಶನ್ ಎಂದೇ ಕರೆಸಿಕೊಳ್ಳುತ್ತಿರುವ ಸಮರ್ಜಿತ್ ಅವರಿಗೆ ಹಿಂದಿ, ತೆಲುಗು ಹಾಗೂ ತಮಿಳು ಚಿತ್ರರಂಗದಿಂದ ಆಫರ್ ಬರುತ್ತಿದೆ.

ಸಿಕ್ಕ ಮಾಹಿತಿ ಪ್ರಕಾರ ಹೌದು, ಸಮರ್ಜಿತ್ ಅವರಿಗೆ ಬಾಲಿವುಡ್‌ನ ದೊಡ್ಡ ಪ್ರೊಡಕ್ಷನ್ ಹೌಸ್ ದೊಡ್ಡ ಆಫರ್ ನೀಡಿದೆ ಎನ್ನಲಾಗಿದೆ. ಬಾಲಿವುಡ್‌ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ ಸಮರ್ಜಿತ್ ಜೊತೆ ಸಿನಿಮಾ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments