ನಟಿಯನ್ನು ಹುರಿದು ಮುಕ್ಕಿದ ಆರೋಪಿ ನಿರ್ಮಾಪಕನಿಗೆ ಬಿಗ್ ಶಾಕ್?

Webdunia
ಮಂಗಳವಾರ, 29 ಸೆಪ್ಟಂಬರ್ 2020 (18:35 IST)
ಬಾಲಿವುಡ್ ನಿರ್ಮಾಪಕರೊಬ್ಬರ ವಿರುದ್ಧ ನಟಿಯೊಬ್ಬರು ತಮ್ಮನ್ನು ಬಲವಂತವಾಗಿ ಹುರಿದು ಮುಕ್ಕಿದ ಕುರಿತು ಕೇಸ್ ದಾಖಲು ಮಾಡಿದ್ದಾರೆ.

ನಟಿ ಪಾಯಲ್ ಘೋಷ್ ಅವರು ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಎಫ್ ಐ ಆರ್ ದಾಖಲು ಮಾಡಿದ್ದಾರೆ. ಇದೀಗ ಮುಂಬೈ ಪೊಲೀಸರು ನಿರ್ಮಾಪಕರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ.

 ತಪ್ಪಾದ ಸಂಯಮ, ಆ ಥರದ ನಡುವಳಿಕೆ, ತಪ್ಪಾಗಿ ಬಂಧನ ಮತ್ತು ಮಹಿಳೆಯೊಬ್ಬರ ನಮ್ರತೆಯನ್ನು ಮೀರಿದ  ಅಪರಾಧಕ್ಕಾಗಿ ಸೆಪ್ಟೆಂಬರ್ 22 ರಂದು ಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ನಟಿ ಪಾಯಲ್ ಘೋಷ್ ಎಫ್ಐಆರ್ ದಾಖಲಿಸಿದ್ದಾರೆ.

ಈಗ, ಪಾಯಲ್ ಅವರ ದೂರಿಗೆ ಸಂಬಂಧಿಸಿದಂತೆ ಸಿನಿಮಾ ನಿರ್ದೇಶಕರನ್ನು ವಿಚಾರಣೆಗೆ ಪೊಲೀಸರು ಕರೆಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೀತಾರಾಮ ಧಾರವಾಹಿಗೆ ಗಗನ್ ಬದಲು ಈ ನಟ ನಾಯಕನಾಗಬೇಕಿತ್ತು: ವೈಷ್ಣವಿ ಬಿಚ್ಚಿಟ್ಟ ಸತ್ಯ

ಅನಂತ್ ಅಂಬಾನಿ ಪ್ರೀ ವೆಡ್ಡಿಂಗ್‌ನಲ್ಲಿ ಸದ್ದು ಮಾಡಿದ್ದ ಗಾಯಕಿ ರಿಹಾನ್ನಾ ಮನೆಗೆ ಪುಟ್ಟ ಕಂದಮ್ಮನ ಆಗಮನ

ಕೆಂಪು ಸಲ್ವಾರ್‌ನಲ್ಲಿ ಮಿರ ಮಿರ ಮಿಂಚಿದ ಮೇಘನಾ ರಾಜ್ ನೋಡಿ ಅಭಿಮನಿಗಳು ಫುಲ್ ಖುಷ್

ಕಾಂತಾರ ಚಾಪ್ಟರ್ 1 ಬುಕಿಂಗ್ ಯಾವಾಗ ಶುರು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ

ಹಿಟ್ ಸಿನಿಮಾ ನೀಡಿದ ನಿರ್ದೇಶಕನಿಗೆ ದುಬಾರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments