Webdunia - Bharat's app for daily news and videos

Install App

‘ಅನ್ನಿಯಾನ್’ ಚಿತ್ರ ಹಿಂದಿಗೆ ರಿಮೇಕ್ ಮಾಡಲು ಹೊರಟ ನಿರ್ದೇಶಕ ಶಂಕರ್ ಗೆ ಬಿಗ್ ಶಾಕ್

Webdunia
ಶುಕ್ರವಾರ, 16 ಏಪ್ರಿಲ್ 2021 (11:03 IST)
ಚೆನ್ನೈ : 2005ರಲ್ಲಿ ಬಿಡುಗಡೆಯಾದ ಸೂಪರ್ ಹಿಟ್ ಚಿತ್ರ “ಅನ್ನಿಯಾನ್” ಯನ್ನು ಹಿಂದಿಗೆ ರಿಮೇಕ್ ಮಾಡಲು ಹೊರಟ ನಿರ್ದೇಶಕ ಶಂಕರ್ ಅವರಿಗೆ  “ಅನ್ನಿಯಾನ್” ಚಿತ್ರ ನಿರ್ಮಾಪಕರಾದ ವಿ.ರವಿಚಂದ್ರನ್ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ರಣವೀರ್ ಸಿಂಗ್ ಅವರು ಸೋಶಿಯಲ್ ಮೀಡಿಯಾದಲ್ಲಿ ಶಂಕರ್ ಅವರೊಂದಿಗೆ ತಮ್ಮ ಮುಂದಿನ ಚಿತ್ರವನ್ನು ಘೋಷಣೆ ಮಾಡಿದ್ದಾರೆ. ಹಾಗೂ ಇದು ಶಂಕರ್ ನಿರ್ದೇಶನದ ಅನ್ನಿಯಾನ್ ಚಿತ್ರದ ರಿಮೇಕ್ ಎಂದು ತಿಳಿಸಿದ್ದಾರೆ. 

ಹೀಗಾಗಿ ನಿರ್ಮಾಪಕ ವಿ.ರವಿಚಂದ್ರನ್ ಅವರು ನಿರ್ದೇಶಕ ಶಂಕರ್ ಮತ್ತು ಬಾಲಿವುಡ್ ಪ್ರೊಡಕ್ಷನ್ ಹೌಸ್ ಗೆ ಪತ್ರ ಹಾಗೂ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಕೃತಿ ಸ್ವಾಮ್ಯ ಉಲ್ಲಂಘನೆಯನ್ನು ಉಲ್ಲೇಖಿಸಿ ಚಿತ್ರ ರಿಮೇಕ್ ಕೆಲಸ ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ. ಹಾಗೇ ಅನ್ನಿಯಾನ್ ಚಿತ್ರದ ಕಥೆಯ ಸಂಪೂರ್ಣ ಹಕ್ಕುಗಳನ್ನು ಬರಹಗಾರರಿಂದ ಖರೀದಿಸಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Madenur Manu: ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ವಿರುದ್ಧ ರೇಪ್ ಕೇಸ್

Jayam Ravi: ವಿಚ್ಛೇದನ ವೇಳೆ ಜಯಂ ರವಿ ಪತ್ನಿ ಬೇಡಿಕೆಯಿಟ್ಟಿರುವ ಹಣದ ಮೊತ್ತ ಶಾಕ್ ಆಗುವಂತಿದೆ

ಒಂದು ಬ್ಯಾಡ್ ನ್ಯೂಸ್ ಜೊತೆ ಇನ್ನೊಂದು ಗುಡ್ ನ್ಯೂಸ್ ಕೊಟ್ಟ ವೈಷ್ಣವಿ ಗೌಡ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

ಮುಂದಿನ ಸುದ್ದಿ
Show comments